पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪೂರ್ಣ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪೂರ್ಣ   ಗುಣವಾಚಕ

अर्थ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ

उदाहरणे : ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.

समानार्थी : ಅಂತ್ಯ, ಪೂರ, ಮುಕ್ತಾಯ, ಸಂಪೂರ್ಣ, ಸಮಾಪ್ತಿ


इतर भाषांमध्ये अनुवाद :

Having finished or arrived at completion.

Certain to make history before he's done.
It's a done deed.
After the treatment, the patient is through except for follow-up.
Almost through with his studies.
done, through, through with

अर्थ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

उदाहरणे : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

समानार्थी : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


इतर भाषांमध्ये अनुवाद :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

अर्थ : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ

उदाहरणे : ಇಂದು ಪೂರ್ಣ ಸೂರ್ಯಗ್ರಹಣ.

समानार्थी : ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ


इतर भाषांमध्ये अनुवाद :

जिसमें सूर्य या चंद्रमा का पिंड पूरी तरह से ढक जाता है।

आज पूर्ण सूर्यग्रहण है।
पूर्ण

ಪೂರ್ಣ   ಕ್ರಿಯಾವಿಶೇಷಣ

अर्थ : ಯಾವುದೇ ವಿಷಯ ಅಥವಾ ಸಂಗತಿ ಅರೆ ಬರೆಯಾಗಿರದೆ ಎಲ್ಲವೂ ಮುಗಿದಿರುವ ಸ್ಥಿತಿ

उदाहरणे : ಈ ಕರ್ಯಾಲಯವು ಪೂರ್ತಿ ಮಹೇಶನ ನಿಯಂತ್ರಣಾದಲ್ಲಿದೆ. ನೀವು ಪೂರಾ ಹಣವನ್ನು ಸಂದಾಯ ಮಾಡಿ ನಿಮ್ಮ ಪೂರ್ಣ ಪ್ರಮಾಣದ ಪರಿಚಯ ಬೇಕು ಇದು ಸಂಪೂರ್ಣ ರಾಮಾಯಣದ ಪುಸ್ತಕ

समानार्थी : ಪೂರಾ, ಪೂರ್ತಿ, ಸಂಪೂರ್ಣ


इतर भाषांमध्ये अनुवाद :

पूरी तरह से।

महेश का इस कार्यालय पर पूरा नियंत्रण है।
वह मेरे काम से पूरा खुश है।
पूरा, पूरी तरह

Referring to a quantity.

The amount was paid in full.
fully, in full

चौपाल