पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪೂರ್ತಿಯಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪೂರ್ತಿಯಾದಂತಹ   ಗುಣವಾಚಕ

अर्थ : ಆರಂಭದಿಂದ ಅಂತ್ಯದವರೆಗಿನ

उदाहरणे : ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.

समानार्थी : ಪೂರ್ತಿ, ಪೂರ್ತಿಯಾದ, ಪೂರ್ತಿಯಾದಂತ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ


इतर भाषांमध्ये अनुवाद :

शुरू से अंत तक।

उसने इस घटना का पूरा विवरण पुलिस को बताया।
अप्रतीक, अविकल, अहीन, आद्यांत, आद्यान्त, आद्योपांत, पूरा, संपूर्ण, समग्र

अर्थ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

उदाहरणे : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

समानार्थी : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ


इतर भाषांमध्ये अनुवाद :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

चौपाल