अर्थ : ಯಾವುದೇ ಅವಘಡಗಳು ಸಂಭವಿಸಿದಾಗ ಯಾವುದೇ ನೋವು, ಪೆಟ್ಟು ಆಗದೆ ಇರುವಂತಹ
उदाहरणे :
ರಸ್ತೆ ಅಪಘಾತದಲ್ಲಿ ಕೆಲವು ಜನರು ಗಾಯವಾಗದ ಹಾಗೆ ಆಶ್ಚರ್ಯಕರ ರೀತಿಯಲ್ಲಿ ಬದುಕುಳಿದಿದ್ದಾರೆ.
समानार्थी : ಗಾಯವಾಗದ, ಗಾಯವಾಗದಂತ, ಗಾಯವಾಗದಂತಹ, ನೋವಾಗದ, ನೋವಾಗದಂತ, ನೋವಾಗದಂತಹ, ಪೆಟ್ಟಾಗದ, ಪೆಟ್ಟಾಗದಂತಹ
इतर भाषांमध्ये अनुवाद :
Not wounded.
unwoundedअर्थ : ಗಾಯರಹಿತವಾಗಿರುಂತಹ
उदाहरणे :
ಗಾಯವಾಗದ ಮಗು ತಕ್ಷಣ ಎದ್ದು ನಿಂತಿತು.
समानार्थी : ಗಾಯವಾಗದ, ಗಾಯವಾಗದಂತ, ಗಾಯವಾಗದಂತಹ, ಪೆಟ್ಟಾಗದ, ಪೆಟ್ಟಾಗದಂತಹ
इतर भाषांमध्ये अनुवाद :