पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪೆಟ್ಟು ಕೊಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪೆಟ್ಟು ಕೊಡು   ಕ್ರಿಯಾಪದ

अर्थ : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ಅಪ್ರಸನ್ನ ಅಥವಾ ಉದ್ವಿಗ್ನವನ್ನಾಗಿ ಮಾಡುವುದರಿಂದ ಅವನ ಮಾತಿನಲ್ಲಿ ಕಠಿಣತೆ ಮತ್ತು ತೊದಲು ಮಾತುಗಳನ್ನು ಆಡುಯ ಪ್ರಕ್ರಿಯೆ

उदाहरणे : ಹುಡುಗನಿಗೆ ಯಾವ ರೀತಿಯಲ್ಲಿ ಒಡೆದಿದ್ದರು ಎಂದರೆ ಅವನು ಇಂದಿಗೂ ಕೂಡ ಸರಿಯಾಗಿ ಮಾತನಾಡಲು ಸಾಧ್ಯವಾಗಿಲ್ಲ.

समानार्थी : ಏಟು ಕೊಡು, ಒಡೆ


इतर भाषांमध्ये अनुवाद :

किसी व्यक्ति को इस प्रकार अप्रसन्न या उद्विग्न करना कि वह कड़वी और रूखी बातें करने लगे।

लड़के को किसने चटकाया कि वह आजकल सीधी तरह बात भी नहीं करता है।
चटका देना, चटकाना

Give an incentive for action.

This moved me to sacrifice my career.
actuate, incite, motivate, move, prompt, propel

अर्थ : ಯಾರೋ ಒಬ್ಬರನ್ನು ಹಿಡಿದುಕೊಂಡು ಹೊಡೆಯುವ ಪ್ರಕ್ರಿಯೆ

उदाहरणे : ಅವನು ಮೊಹನನ್ನು ಒಂದೇ ಕೈಯಿಂದ ಹೊಡೆದ.

समानार्थी : ಏಟು ಕೊಡು, ಬಿಡಿ, ಹೊಡೆ


इतर भाषांमध्ये अनुवाद :

कसकर मारना।

उसने मोहन को एक हाथ जड़ दिया।
जड़ना

अर्थ : ಇನ್ನೊಬ್ಬರಿಗೆ ಆಘಾತ ಅಥವಾ ಪೆಟ್ಟನ್ನು ಮಾಡುವ ಕ್ರಿಯೆ

उदाहरणे : ಅವನು ನನಗೆ ಪೆನ್ನು ಮುಳ್ಳಿನಿಂದ ಚುಚ್ಚಿ ಗಾಯ ಮಾಡಿದನು.

समानार्थी : ಆಘಾತ ಕೊಡು, ಗಾಯ ಮಾಡು, ಗಾಯಗೊಳಿಸು


इतर भाषांमध्ये अनुवाद :

किसी को आघात या चोट पहुँचाना।

उसने मुझे पेन की नोक से लगाया।
लगाना

Give trouble or pain to.

This exercise will hurt your back.
hurt

चौपाल