अर्थ : ಊಟ, ವಸತಿ, ಬಟ್ಟೆ ಇತ್ಯಾದಿಗಳನ್ನು ಕೊಟ್ಟು ಆದರಿಸುವ ಕ್ರಿಯೆ
उदाहरणे :
ಮಕ್ಕಳನ್ನು ಪೋಷಿಸುವುದು ತಂದೆ-ತಾಯಿಯರ ಕರ್ತವ್ಯ.
समानार्थी : ಪಾಲಿಸು
इतर भाषांमध्ये अनुवाद :
अर्थ : ಪೋಷಣೆ ಅಥವಾ ರಕ್ಷಣೆಯಂತಹ ಕೆಲಸ ಮಾಡುವುದು
उदाहरणे :
ಭೂಮಿಯು ಅನೇಕ ಪ್ರಾಣಿ ಪಕ್ಷಿಗಳನ್ನು ಪೋಷಿಸುವುದು.
समानार्थी : ರಕ್ಷಿಸು
इतर भाषांमध्ये अनुवाद :
अर्थ : ಊಟ, ಬಟ್ಟೆ ಮುಂತಾದವುಗಳನ್ನು ಕೊಟ್ಟು ಜೀವನವನ್ನು ರಕ್ಷಣೆ ಮಾಡುವುದು
उदाहरणे :
ಪ್ರತಿಯೊಬ್ಬ ತಂದೆ-ತಾಯಿ ತಮ್ಮ ಯೋಗ್ಯತೆಗೆ ಅನುಸಾರವಾಗಿ, ಮಕ್ಕಳನು ಪಾಲನೆ ಪೋಷಣೆ ಮಾಡುತ್ತಾರೆ.
समानार्थी : ಪಾಲಿಸು, ಸಲಹು, ಸಾಕು
इतर भाषांमध्ये अनुवाद :
भोजन, वस्त्र आदि देकर जीवन रक्षा करना।
हर माँ-बाप अपनी हैसियत के अनुसार,अपने बच्चों को पालते हैं।