अर्थ : ಕೆಲವು ಸಮಯದವರೆಗೂ ಹಾಗೆ ಉಳಿಯುವ ಗಟ್ಟಿ ಧ್ವನಿ
उदाहरणे :
ಯುದ್ಧದ ಘೋಷಣೆಯನ್ನು ಕೇಳಿ ಹೇಡಿಯ ಮನಸ್ಸು ಭಯದಿಂದ ನಡುಗಿತು.
इतर भाषांमध्ये अनुवाद :
अर्थ : ಸಾರ್ವಜನಿಕವಾಗಿ ನೀಡಿರುವ ರಾಜಾಜ್ಞೆ, ಸೂಚನೆ ಅಥವಾ ಯಾರೋ ಒಬ್ಬರು ಎಲ್ಲೋ ಹೇಳಿರುವ ಮಾತು ಇತ್ಯಾದಿ
उदाहरणे :
ಸರ್ಕಾರವು ಹತ್ತನೆ ತರಗತಿವರೆಗೂ ಉಚಿತವಾಗಿ ಶಿಕ್ಷಣ ನೀಡುವುದಾಗಿ ಘೋಷಣೆ ಮಾಡಿತು.
इतर भाषांमध्ये अनुवाद :
A formal public statement.
The government made an announcement about changes in the drug war.