पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪ್ರಕಾಶ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪ್ರಕಾಶ   ನಾಮಪದ

अर्थ : ಆ ಶಕ್ತಿ ಅಥವಾ ತತ್ವದ ಯೋಗದಿಂದ ವಸ್ತು ಇತ್ಯಾದಿಗಳ ರೂಪ ಕಣ್ಣಿಗೆ ಕಾಣಿಸುವುದು

उदाहरणे : ಸೂರ್ಯ ಉದಯುಸುತ್ತಿದ್ದಂತೆ ನಾಲು ದಿಕ್ಕಿನಲ್ಲೂ ಬೆಳಕು ಪಸರಿಸುವುದು

समानार्थी : ಆಲೋಕ, ಕಾಂತಿ, ಪ್ರದೀಪ, ಪ್ರಭೆ, ಬೆಳಕು


इतर भाषांमध्ये अनुवाद :

(physics) electromagnetic radiation that can produce a visual sensation.

The light was filtered through a soft glass window.
light, visible light, visible radiation

अर्थ : ಹೊಳಪಿನ ಮಿಲನ ಅಥವಾ ಸ್ಥಿತಿರಂಗು

उदाहरणे : ಅವನ ಕವಿತೆಯಲ್ಲಿ ರಹಸ್ಯವಾದ ನೆರಳಿದೆ.

समानार्थी : ಅರಿವು, ಜ್ಞಾನ, ತಿಳುವು, ನೆರಳು, ಪ್ರತಿಬಿಂಬ, ಸಂಕೇತ, ಹೊಳಪು


इतर भाषांमध्ये अनुवाद :

बहुत हल्का मेल या रंगत।

उसकी कविता में छायावाद का पुट है।
अभास, आभा, आभास, झलक, पुट, प्रतीति, भान

An outward or token appearance or form that is deliberately misleading.

He hoped his claims would have a semblance of authenticity.
He tried to give his falsehood the gloss of moral sanction.
The situation soon took on a different color.
color, colour, gloss, semblance

अर्थ : ಒಂದು ಬಗೆಯ ಪ್ರಕಾಶಮಾನವಾದ ಬೆಳಕು

उदाहरणे : ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.

समानार्थी : ಒಯ್ಯಾರ, ಮಿಂಚು, ಸೌಂದರ್ಯ, ಹೊಳಪು


इतर भाषांमध्ये अनुवाद :

Merriment expressed by a brightness or gleam or animation of countenance.

He had a sparkle in his eye.
There's a perpetual twinkle in his eyes.
light, spark, sparkle, twinkle

ಪ್ರಕಾಶ   ಗುಣವಾಚಕ

अर्थ : ಹೊಳೆಯುವ ಮತ್ತು ಹಾಲಿನ ರೀತಿ ಪ್ರಕಾಶಮಾನವಾದಂತಹ

उदाहरणे : ನಾಲ್ಕು ದಿಕ್ಕುಗಳಲ್ಲಿಯೂ ಚಂದ್ರನ ಪ್ರಕಾಶತೆ ಹರಡಿದೆ.

समानार्थी : ಪ್ರಕಾಶತೆ, ಪ್ರಕಾಶವುಳ್ಳ, ಪ್ರಕಾಶವುಳ್ಳಂತ, ಪ್ರಕಾಶವುಳ್ಳಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ


इतर भाषांमध्ये अनुवाद :

चमकदार और दूध जैसे प्रकाश वाला।

चारों ओर धवल चाँदनी फैली हुई है।
धवल

चौपाल