अर्थ : ಒಂದು ಪತ್ರದ ಮೇಲೆ ಯಾವುದೇ ಪ್ರಕಾರದ ಕಾರಾರು ಮತ್ತು ಅದರ ನಿಯಮಗಳು ಬರೆದಿರುವುದು
उदाहरणे :
ಎರಡು ದಳದವರು ಕಾರಾರು ಪತ್ರದ ಮೇಲೆ ಸಹಿ ಮಾಡಿದರು.
समानार्थी : ಅನುಬಂಧ ಪತ್ರ, ಒಪ್ಪಂದದ ಪತ್ರ, ಒಪ್ಪಿಗೆ ಪತ್ರ, ಕಾರಾರಿನ ಪತ್ರ, ಕಾರಾರಿನ-ಪತ್ರ, ಕಾರಾರು ಪತ್ರ, ಪ್ರತಿಜ್ಞಾ ಪತ್ರ, ಪ್ರತಿಜ್ಞಾ-ಪತ್ರ, ವಚನ-ಬದ್ಧಪತ್ರ
इतर भाषांमध्ये अनुवाद :
वह पत्र जिसपर किसी प्रकार का इक़रार और उसकी शर्तें लिखी हों।
दोनों दलों ने इक़रारनामे पर हस्ताक्षर कर दिए हैं।A binding agreement between two or more persons that is enforceable by law.
contractअर्थ : ವಿಚಾರಣೆ ಮುಂತಾಗಳಿಗಾಗಿ ಕೋರ್ಟಿಗೆ ಹಾಜರಾಗುವೆನೆಂದು ಭರವಸೆ ನೀಡಿ ಅಪರಾಧಿಯನ್ನು ಬಂಧನದಿಂದ ತಾತ್ಕಲಿಕವಾಗಿ ಬಿಡಿಸಲು ನ್ಯಾಯಾಯಲಯದಲ್ಲಿ ಠೇವಣಿಯಿಟ್ಟ ಹಣ ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿದ ಮುಚ್ಚಳಿಕೆ
उदाहरणे :
ದೆಹಲಿ ಪೊಲೀಸರು ಅಣ್ಣ ಹಜಾರೆ ಅವರನ್ನು ಬಿಡಿಗಡೆ ಮಾಡಲು ಜಾಮೀನು ಪತ್ರ ನೀಡಬೇಕೆಂಬ ಶರತ್ತನ್ನು ಕೈ ಬಿಟ್ಟಿದಿದ್ದರೆ
समानार्थी : ಜಾಮೀನು ಪತ್ರ
इतर भाषांमध्ये अनुवाद :
वह प्रतिज्ञापत्र जिसमें कोई अनुचित कार्य न करने अथवा नियत तिथि पर न्यायालय में उपस्थित होने की प्रतिज्ञा हो।
दिल्ली पुलिस ने अन्ना हजारे को छोड़ने के लिए मुचलका भरने की शर्त हटा दी है।(law) a security entered into before a court with a condition to perform some act required by law. On failure to perform that act a sum is forfeited.
recognisance, recognizance