पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪ್ರತಿಜ್ಞೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪ್ರತಿಜ್ಞೆ   ನಾಮಪದ

अर्थ : ತಮ್ಮನ್ನು ತಾವೇ ಹೆಂಗಸರಿಗಿಂತ ತುಂಬಾ ಅಧಿಕ ಯೋಗ್ಯ ಅಥವಾ ದೊಡ್ಡವರು ಅಂದು ಕೊಳ್ಳುವ ಭಾವ

उदाहरणे : ಅಹಂಕಾರ ಮನುಷ್ಯರನ್ನು ಮುಳುಗಿಸುತ್ತದೆಅದೋಗತಿಗೆ ಇಳಿಸುತ್ತದೆ.

समानार्थी : ಆಣಿ, ಐಶ್ವರ್ಯ, ಗರ್ವ, ಜಂಭ, ಪ್ರತಾಪ, ಮರ್ಯಾದೆ, ವಿಜಯ ಘೋಷಣೆ, ಶಕ್ತಿ, ಸಿಂಗಾರ, ಹೆಮ್ಮೆ


इतर भाषांमध्ये अनुवाद :

An inflated feeling of pride in your superiority to others.

ego, egotism, self-importance

अर्थ : ಯಾವುದೇ ಕೆಲಸವನ್ನು ಮಾಡಿಯೇತಿರುತ್ತೇನೆ ಎನ್ನುವುದಾಗಲಿ ಯಾವುದನ್ನಾದರೂ ಮಾಡುವುದಿಲ್ಲ ಎಂತಾಗಲಿ ಗಟ್ಟಿ ನಿರ್ಧಾರ ಮಾಡುವುದು

उदाहरणे : ಭೀಷ್ಮನು ಜೀವನಪರ್ಯಾಂತ ಬ್ರಹ್ಮಾಚರ್ಯವನ್ನು ಪಾಲಿಸುತ್ತೇನೆಂದು ಪ್ರತಿಜ್ಞೆ ಮಾಡಿದ್ದನು.

समानार्थी : ನಿಶ್ಚಯ, ಪಣ


इतर भाषांमध्ये अनुवाद :

कुछ करने या न करने के संबंध में पक्का निश्चय।

भीष्म ने आजीवन ब्रह्मचर्य रहने की प्रतिज्ञा का पालन किया।
आन, परन, प्रण, प्रतिज्ञा, शंस

A verbal commitment by one person to another agreeing to do (or not to do) something in the future.

promise

अर्थ : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ

उदाहरणे : ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.

समानार्थी : ಆಗ್ರಹ, ಗರ್ವ, ಛಲ, ದುರಾಗ್ರಹ, ಮುಷ್ಕರ, ಮೊಂಡಾಟ, ಮೊಂಡುತನ, ವಿರೋಧ, ಹಟ


इतर भाषांमध्ये अनुवाद :

आग्रहपूर्वक यह कहने की क्रिया कि ऐसा ही है, होगा या होना चाहिए।

तुलसी ने कृष्ण-मूर्ति के सामने ही हठ लगा दी कि धनुष धारण करो।
अड़, अर, आन, आनतान, आर, आरि, इसरार, इस्रार, ईढ, ईढ़, ईर, ज़िद, ज़िद्द, जिद, जिद्द, टेक, धरन, हठ

Resolute adherence to your own ideas or desires.

bullheadedness, obstinacy, obstinance, pigheadedness, self-will, stubbornness

अर्थ : ಭದ್ದತೆಯೊಂದಿಗೆ ಸ್ವಯಂ ಪ್ರೇರಿತವಾಗಿ ಒಪ್ಪಂದ ಸ್ವರೂಪದಲ್ಲಿ ಹೇಳುವ ಮಾತುಗಳು

उदाहरणे : ಅವನು ರಹಸ್ಯವಾದ ವಿಷಯವನ್ನು ಪ್ರತಿಜ್ಞೆಮಾಡಿದ್ದರಿಂದ ಮುಚ್ಚಿಟ್ಟನು.

समानार्थी : ಆಣೆ, ನುಡಿ, ಪ್ರಮಾಣ ಮಾಡುವುದು, ಮಾತು, ವಚನ, ಶಪತಮಾಡು, ಶಪಥ


इतर भाषांमध्ये अनुवाद :

अपने कथन की सत्यता प्रमाणित करने के उद्देश्य से ईश्वर, देवता अथवा किसी पूज्य या अतिप्रिय व्यक्ति, वस्तु आदि की दुहाई देते हुए दृढ़तापूर्वक कही हुई बात।

तुम्हारी कसम पर मुझे विश्वास नहीं है।
अभिषंग, अभिषङ्ग, आन, कसम, क़सम, दिव्य, दुहाई, दोहाई, वाचा, शंस, शपथ, सौगंध, सौगन्ध

A solemn promise, usually invoking a divine witness, regarding your future acts or behavior.

They took an oath of allegiance.
oath

अर्थ : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

उदाहरणे : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

समानार्थी : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ, ಸ್ನೇಹ


इतर भाषांमध्ये अनुवाद :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation

चौपाल