पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪ್ರಧಾನ ಆಚಾರ್ಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

अर्थ : ಯಾವುದಾದರು ವಿದ್ಯಾಲಯ ಅಥವಾ ದೊಡ್ಡ ವಿದ್ಯಾಲಯಗಳಲ್ಲಿ ಸರ್ವಪ್ರಧಾನವಾದ ಅಧಿಕಾರಿಣಿ ಅವರ ಅಧೀನದಲ್ಲಿ ಅಧ್ಯಾಪಕ ಅಥವಾ ಅಧ್ಯಾಪಕಿಯರು ಕೆಲಸವನ್ನು ಮಾಡುತ್ತಾರೆ

उदाहरणे : ಪ್ರಧಾನ ಗುರುಗಳು ದೀಪವನ್ನು ಬೆಳಗಿಸುವುದರ ಮುಖಾಂತರ ಮಹೋತ್ಸವವನ್ನು ಶುಭಾರಂಭಮಾಡಿದರು.

समानार्थी : ಈಶ್ವರ, ನಾಯಕ, ಪ್ರಧಾನ ಗುರು, ಪ್ರಾಂಶುಪಾಲರು, ಪ್ರಾಚಾರ್ಯರು, ಮಂತ್ರಿ, ಮುಖ್ಯವ್ಯಕ್ತಿ, ಮುಖ್ಯಸ್ಥ, ಶಾಲೆಯ ಮುಖ್ಯಸ್ಥರು, ಶ್ರೇಷ್ಠವ್ಯಕ್ತಿ


इतर भाषांमध्ये अनुवाद :

किसी विद्यालय या महाविद्यालय की वह सर्वप्रधान अधिकारिणी जिसकी अधीनता में सभी प्राध्यापक या प्राध्यापिकाएं काम करती हैं।

प्रधानाचार्या ने दीप जलाकर वार्षिक महोत्सव का शुभारंभ किया।
प्रधान आचार्या, प्रधानाचार्या, प्राचार्या

A woman headmaster.

headmistress

अर्थ : ಶಾಲೆ, ಕಾಲೇಜು ಮುಂತಾದ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಅಥವಾ ಮುಖ್ಯ ಆಡಳಿತಗಾರ

उदाहरणे : ನಮ್ಮ ಪ್ರಧಾನ_ಗುರುಗಳು ತುಂಬಾ ಕಟ್ಟುನಿಟ್ಟಾದ ಆಡಳಿತವನ್ನು ಮಾಡುತ್ತಾರೆ.

समानार्थी : ಪ್ರಧಾನ ಗುರುಗಳು, ಪ್ರಧಾನ-ಆಚಾರ್ಯ, ಪ್ರಾಂಶುಪಾಲರು, ಪ್ರಾಚಾರ್ಯರು, ಪ್ರಿನ್ಸಿಪಾಲ್


इतर भाषांमध्ये अनुवाद :

प्रधानाचार्य का पद।

मैं प्रधानाचार्य के लिए साक्षात्कार देने जा रहा हूँ।
यह आदमी प्रधानाचार्य के योग्य नहीं है।
प्रधान आचार्य, प्रधानाचार्य, प्राचार्य, प्रिंसिपल

चौपाल