अर्थ : ಯಾವುದು ಅವಶ್ಯಕವಾಗಿದೆಯೋ
उदाहरणे :
ನಮ್ಮ ಶರೀರವನ್ನು ಐದು ಮುಖ್ಯ ತತ್ವಗಳಿಂದ ಮಾಡಲಾಗಿದೆ.
समानार्थी : ಪ್ರಧಾನ, ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖ, ಪ್ರಮುಖವಾದಂತ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ಮೂಲ, ಮೂಲವಾದ, ಮೂಲವಾದಂತ, ಮೂಲವಾದಂತಹ
इतर भाषांमध्ये अनुवाद :
Serving as an essential component.
A cardinal rule.अर्थ : ಅಧಿಕ ಮಹತ್ವವಿರುವ ಅಥವಾ ಯಾವುದಕ್ಕೆ ಮಹತ್ವವನ್ನು ನೀಡಲಾಗಿದೆಯೋ
उदाहरणे :
ಮುಖ್ಯವಾದ ತರಂಗಗಳು ಗೌಣವಾದ ತರಂಗಗಳಿಗಿಂತ ತುಂಬಾ ಜೋರಾಗಿ ಚಲಿಸುತ್ತವೆ.
समानार्थी : ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖವಾದಂತ, ಪ್ರಮುಖವಾದಂತಹ, ಪ್ರಾಥಮಿಕವಾದ, ಪ್ರಾಥಮಿಕವಾದಂತ, ಪ್ರಾಥಮಿಕವಾದಂತಹ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ
इतर भाषांमध्ये अनुवाद :