पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಪ್ರವಾಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಪ್ರವಾಹ   ನಾಮಪದ

अर्थ : ಭೂಮಿಯ ಮೇಲೆ ಇರುವ ಈ ಪ್ರಪಂಚ ಲೀನವಾಗಿ ಹಲವಾರು ವರ್ಷದ ನಂತರ ನಶಿಸಿಹೋಗುವ ಕ್ರಿಯೆ ಮತ್ತು ಅದರ ನಂತರ ಮತ್ತೆ ಹೊಸ ಪ್ರಪಂಚ ಸೃಷ್ಟಿಯಾಗುವುದು

उदाहरणे : ಎಲ್ಲಾ ಧರ್ಮಗಳ ಪ್ರಕಾರ ಪ್ರಳಯದ ದಿನ ಈ ಸೃಷ್ಟಿ ಅಂತ್ಯ ಕಾಣುವುದು.

समानार्थी : ಅಂತ್ಯ, ಪ್ರಕೃತಿವಿಕೋಪ, ಪ್ರಳಯ, ವಿನಾಶ


इतर भाषांमध्ये अनुवाद :

संसार की प्रकृति में लीन होकर मिट जाने की क्रिया जो बहुत दिनों पर होती है और जिसके बाद फिर नई सृष्टि होती है।

सभी धर्मों में ऐसा माना जाता है कि प्रलय के दिन इस सृष्टि का अंत हो जाएगा।
अंत, अन्त, अभव, कयामत, जगद्विनाश, जहानक, प्रलय, महालय, युगांत, युगांतक, युगान्त, युगान्तक, लय, विनाश, विश्वक्षय

A sudden violent change in the earth's surface.

cataclysm, catastrophe

अर्थ : ವಿದ್ಯುತ್ ಹಾಗೆ ಹರಿಯುತ್ತಿರುವ ಧಾರೆ

उदाहरणे : ದಯವಿಟ್ಟು ಈ ಫ್ಯಾನು ಹಾಕಬೇಡಿ, ಅದು ಬಿರುಸಿನ ಹೊಡೆತ ನೀಡುವುದು.

समानार्थी : ಅಘಾತ, ಬಿರುಸಿನ ಹೊಡೆತ, ರಭಸದ ಪೆಟ್ಟು, ಹರಿವು, ಹೊನಲು


इतर भाषांमध्ये अनुवाद :

विद्युत धारा का वह प्रवाह जो किसी विद्युत संचालक से प्रवाहित होता है।

इस पंखे को मत चलाना, इसमें करेंट आता है।
करंट, करन्ट, करेंट, करेन्ट, विद्युत धारा प्रवाह

A flow of electricity through a conductor.

The current was measured in amperes.
current, electric current

अर्थ : ವೇಗವಾಗಿ ಹರಿಯುವ ನೀರು

उदाहरणे : ಪ್ರವಾಹದಿಂದ ನೀರು ರಭಸವಾಗಿ ಬಂದು ಬೆಟ್ಟಗಳಿಗೆ ಅಪ್ಪಲಿಸಿ ಮುಂದೆ ಸಾಗಿತು.


इतर भाषांमध्ये अनुवाद :

तेज़ बहाव।

पानी का रेला चट्टानों से टकराता हुआ आगे बढ़ गया।
तरखा, तोड़, रेला

A sudden forceful flow.

rush, spate, surge, upsurge

अर्थ : ಎತ್ತರದ ಜಾಗದಿಂದಬೆಟ್ಟದಿಂದ ಹರಿದು ಬರುವ ಪ್ರವಾಹ

उदाहरणे : ಝರಿಯು ಪ್ರಕೃತಿ ಕೊಡುಗೆವರದಾನ.

समानार्थी : ಕಾಲುವೆ, ಜಲಪಾತ, ಝರಿ, ನೀರಿನ ಝರಿ, ಸ್ರೋತ, ಹೊನಲು, ಹೊಳೆ


इतर भाषांमध्ये अनुवाद :

ऊँचे स्थान से गिरने वाला जलप्रवाह।

झरना प्रकृति की अनुपम देन है।
उत्स, जल प्रपात, जलप्रपात, जलापात, झर, झरना, झरी, निर्झर, नीझर, प्रपात, सोता, स्रोत

A steep descent of the water of a river.

falls, waterfall

अर्थ : ಅಧಿಕವಾಗಿ ನೀರು ಸುರಿಯುತ್ತಿರುವ ಕಾರಣ ನದಿ ಅಥವಾ ಕೆರೆಜಲಾಶಯ ಮುಂತಾದವುಗಳಲ್ಲಿ ನೀರು ತನ್ನ ಇಚ್ಛೆ ಅಥವಾ ಸಾಧಾರಣವಾದ ಗಡಿಯನ್ನು ಮೀರಿ ಈಕಡೆ-ಆಕಡೆ ಹರಿಯುವ ಕ್ರಿಯೆ

उदाहरणे : ಅತ್ಯಧಿಕವಾದ ಮಳೆಯ ಕಾರಣ ಅನೇಕ ನದಿಗಳಲ್ಲಿ ಪ್ರವಾಹ ಹೆಚ್ಚಾಗುತ್ತಾ ಇದೆ

समानार्थी : ಅಲಗು, ಆರ್ದ್ರತೆ, ಧಾರೆ, ನದಿಗಳ ಏರುವಿಕೆ, ನೆರೆ, ಮಹಾಪೂರ, ವೃದ್ಧಿ, ಹರಿತ, ಹಸಿತನ, ಹುಲುಸು, ಹೆಚ್ಚಳ


इतर भाषांमध्ये अनुवाद :

अधिक पानी बरसने के कारण नदी या तालाब आदि के जल का अपनी नियत या साधारण सीमा से बढ़कर इधर-उधर फैलने की क्रिया।

अत्यधिक वर्षा के कारण अधिकांश नदियों में बाढ़ आ गयी हैं।
अहिला, आहला, जल-प्लावन, प्लव, प्लावन, बाढ़, सैलाब

The rising of a body of water and its overflowing onto normally dry land.

Plains fertilized by annual inundations.
alluvion, deluge, flood, inundation

अर्थ : ತುಂಬಿ ಹರಿಯುವ ದ್ರವ ಅಥವಾ ನೀರು

उदाहरणे : ನದಿಯ ಪ್ರವಾಹವನ್ನು ತಡೆಗಟ್ಟಲು ಒಡ್ಡು ಅಥವಾ ಕಟ್ಟೆಯನ್ನು ಕಟ್ಟಲಾಗುತ್ತದೆ.

समानार्थी : ತೆರೆ, ಬುಗ್ಗೆ, ಸೆಲೆ, ಸೆಳೆತ, ಸ್ರೋತ, ಹರಿಯುವ ನೀರು, ಹೊಯಿಲು


इतर भाषांमध्ये अनुवाद :

बहता हुआ या प्रवाहित द्रव।

नदी की धार को रोककर बाँध बनाया जाता है।
ऊर्मि, धार, धारा, परिष्यंद, प्रवाह, बहाव, स्रोत

A natural body of running water flowing on or under the earth.

stream, watercourse

अर्थ : ತುಂಬಾ ಜೋರಾಗಿ ಹರಿಯುವ ಕ್ರಿಯೆ

उदाहरणे : ಮಳೆಯಿಂದುಟಾದ ನೀರಿನ ಪ್ರವಾಹ ಒಬ್ಬ ವ್ಯಕ್ತಿಯನ್ನು ಬಲಿತೆಗೆದುಕೊಂಡಿತು.

समानार्थी : ಓಟ, ಹರಿತ, ಹರಿವು


इतर भाषांमध्ये अनुवाद :

जल,वायु आदि का किसी दिशा में गमन या बहने की क्रिया या भाव।

वह पानी के प्रवाह में बह गया।
बरसात के दिनों में नदियों का प्रवाह बढ़ जाता है।
आस्यंदन, आस्यन्दन, आस्राव, गाध, धार, धारा, प्रवाह, बहाव, रवानी, वेग

The act of flowing or streaming. Continuous progression.

flow, stream

चौपाल