अर्थ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ
उदाहरणे :
ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.
समानार्थी : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ
इतर भाषांमध्ये अनुवाद :
अर्थ : ಮನದ ಆ ಭಾವ ಅಥವಾ ಅವಸ್ಥೆ ಅದು ಪ್ರಿಯವಾದ ಅಥವಾ ಬಯಕೆಯ ವಸ್ತುಗಳ ಪಡೆದುಕೊಳ್ಳುವ ಅಥವಾ ಯಾವುದಾದರು ಒಳ್ಳೆಯ ಅಥವಾ ಶುಭ ಕಾರ್ಯ ಮಾಡುವುದರಲ್ಲಿ ಆಗುತ್ತದೆ
उदाहरणे :
ಅವನ ಜೀವನ ಆನಂದಮಯವಾಗಿದೆ.
समानार्थी : ಅಹಲ್ಲಾದ, ಆನಂದ, ಉಲ್ಲಾಸ, ತಮಾಷೆ, ಮಜಾ, ಮೋಜು, ವಿನೋದ, ವಿಲಾಸ, ಸಂತೋಷ, ಹರ್ಷ
इतर भाषांमध्ये अनुवाद :
मन का वह भाव या अवस्था जो किसी प्रिय या अभीष्ट वस्तु के प्राप्त होने या कोई अच्छा और शुभ कार्य होने पर होता है।
उसका जीवन आनंद में बीत रहा है।अर्थ : ಆನಂದವನ್ನು ನೀಡುವ ಅಥವಾ ಅವರಿಂದ ಆನಂದ ಅಥವಾ ಪ್ರಸನ್ನತೆ ದೊರೆಯುವುದು
उदाहरणे :
ನಿಮ್ಮ ಜೊತೆಯಲ್ಲಿರುವುದೇ ನನಗೆ ಆನಂದದಾಯವಾದ ವಿಷಯ.
समानार्थी : ಆನಂದ, ಆನಂದದಾಯಕ, ಆನಂದಪ್ರದ, ಈರ್ಶೆ, ಸುಖದಾಯಕ ಅಹಲ್ಲಾದ, ಸುಖಪ್ರದ
इतर भाषांमध्ये अनुवाद :
* वह जो आनन्द दे या जिससे आनन्द या प्रसन्नता मिले या जो प्रसन्नता का स्रोत हो।
आपका साथ ही मेरे लिए सुखदायक है।अर्थ : ಸಾಹಿತ್ಯದಲ್ಲಿ ಪ್ರಿಯತಮನಿಂದ ಪ್ರಾಪ್ತಿಯಾದ ಅತ್ಯಧಿಕ ಪ್ರಸನ್ನತೆ
उदाहरणे :
ಕವಿಯು ಸಂತಸದ ಸುಂದರ ವರ್ಣನೆಯನ್ನು ಮಾಡಿದ್ದಾರೆ.
इतर भाषांमध्ये अनुवाद :
साहित्य में परकीया नायिकाओं में से एक जो मनोवांछित प्रकार की स्थिति तथा प्रिय की प्राप्ति से अत्यधिक प्रसन्न हो।
कवि ने मुदिता का बहुत सुंदर वर्णन किया है।अर्थ : ಯಾರಿಗೆ ಪ್ರಸನ್ನತೆ ಇದೆಯೋ
उदाहरणे :
ಸಾಕು ಪ್ರಾಣಿಗಳ ಪ್ರದರ್ಶನ ನೋಡಿದ ಮಕ್ಕಳ ಮನಸ್ಸು ಪ್ರನ್ನತೆಯಿಂದ ಕೂಡಿದೆ.
समानार्थी : ಆನಂದದಿಂದ, ಸಂತೋದಿಂದ
इतर भाषांमध्ये अनुवाद :
जिसका चित्त प्रसन्न हो।
प्रसन्नचित्त व्यक्ति कोई भी कार्य प्रसन्नतापूर्वक करता है।