अर्थ : ಲೋಹದಿಂದ ಮಾಡಿರುವ ದುಂಡಾಗಿರುವ ತಗಡಿನ ಪಾತ್ರೆಯನ್ನು ಬಾವಿಯಿಂದ ನೀರನ್ನು ಸೇದಲು ಬಳಸುವರು
उदाहरणे :
ನೀರನ್ನು ಸೇದುತ್ತಿದ್ದ ಸಮಯದಲ್ಲಿ ಹಗ್ಗ ಕಿತ್ತು ಹೋಗಿ ಕಬ್ಬಿಣದ ಬಾನೆ ಬಾವಿಯಲ್ಲಿ ಬಿದ್ದು ಹೋಯಿತು.
समानार्थी : ಕಬ್ಬಿಣದ ಬಾನೆ, ಬಕೀಟು
इतर भाषांमध्ये अनुवाद :
लोहे का एक गोल पात्र जिससे कुएँ आदि से पानी निकालते हैं।
पानी भरते समय रस्सी टूट गयी और डोल कुएँ में गिर गया।अर्थ : ನೀರನ್ನು ಸಂಗ್ರಹಿಸಿ ಇಡಲು ಲೋಹ ಮುಂತಾದವುಗಳಿಂದ ಮಾಡಿರುವ ಒಂದು ತರಹದ ದೊಡ್ಡ ಬಾಯಿಯುಳ್ಲ ಹಿಡಿಕೆ ಇರುವ ಪಾತ್ರೆ
उदाहरणे :
ಶ್ಯಾಮ್ ಒಂದು ಬಕೀಟು ನೀರನಲ್ಲಿ ಸ್ನಾನ ಮಾಡುವನು.
समानार्थी : ಬಕೀಟು
इतर भाषांमध्ये अनुवाद :