अर्थ : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ
उदाहरणे :
ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.
समानार्थी : ಬಿದಿರಿನ ತಿಳುವಾದ ಕಡ್ಡಿ, ಬಿದಿರಿನ ಸೀಳು, ಬೆತ್ತ, ಸೆಳೆ
इतर भाषांमध्ये अनुवाद :
अर्थ : ಮರವನ್ನು ಕಡಿದು ಬಾಗಿಲು, ಮೇಜು, ಕುರ್ಚಿ ಮುಂತಾದವುಗಳನ್ನು ಮಾಡುವ ಕೆಲಸಗಾರ
उदाहरणे :
ಒಬ್ಬ ಒಳ್ಳೆಯ ಮರಗೆಲಸದವನು ಈ ಬಾಗಿಲನ್ನು ಮಾಡಿದ.
समानार्थी : ಮರಗೆಲಸ ಮಾಡುವವ, ಮರಗೆಲಸದವ
इतर भाषांमध्ये अनुवाद :
A woodworker who makes or repairs wooden objects.
carpenter