अर्थ : ಮರದ ಅಥವಾ ಬಿದುರಿನಿಂದ ಮಾಡಿದ ಉದ್ದನೆಯ ಗಿಡ್ಡನೆಯ ನಾನಾ ಆಕಾರದ ಸ್ವರೂಪದ ವಸ್ತು
उदाहरणे :
ಶಿಕ್ಷಕಿಯು ತಪ್ಪು ಮಾಡಿದ ವಿದ್ಯಾರ್ಥಿಯನ್ನು ಕೋಲು ತೋರಿಸಿ ಹೆದರಿಸಿದರು.
इतर भाषांमध्ये अनुवाद :
अर्थ : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)
उदाहरणे :
ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.
समानार्थी : ಕೋರಡಾ, ಕೋರಡೆ, ಕೋಲು, ಚಬುಕ, ಚಾಟಿ, ಚಾವಟಿ, ಬಾರ ಕೋಲು, ಬಾರಕೋಲು
इतर भाषांमध्ये अनुवाद :
An instrument with a handle and a flexible lash that is used for whipping.
whip