पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬದಲಾವಣೆ ಮಾಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬದಲಾವಣೆ ಮಾಡು   ಕ್ರಿಯಾಪದ

अर्थ : ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವ ಕ್ರಿಯೆ

उदाहरणे : ಹೋದ ತಿಂಗಳಿನಿಂದ ನಾನು ನನ್ನ ಕಾರ್ಯಾಲಯವನ್ನು ಬದಲಿಸಿದೆ.

समानार्थी : ಬದಲಾಗಿಸು, ಬದಲಾಯಿಸು, ಬದಲಾವಣೆ-ಮಾಡು, ಬದಲಾವಣೆಮಾಡು, ಬದಲಿ ಮಾಡು, ಬದಲಿ-ಮಾಡು, ಬದಲಿಮಾಡು, ಬದಲಿಸು, ಬದಲು ಮಾಡು, ಬದಲು-ಮಾಡು, ಬದಲುಮಾಡು, ವರ್ಗಾಯಿಸು, ವರ್ಗಾವಣೆ ಮಾಡು, ವರ್ಗಾವಣೆ-ಮಾಡು, ವರ್ಗಾವಣೆಮಾಡು, ಸ್ಥಳ-ಪಲ್ಲಟ-ಮಾಡು, ಸ್ಥಳಪಲ್ಲಟ ಮಾಡು, ಸ್ಥಳಪಲ್ಲಟ-ಮಾಡು, ಸ್ಥಳಪಲ್ಲಟಮಾಡು, ಸ್ಥಳಾಂತರ ಮಾಡು, ಸ್ಥಳಾಂತರ-ಮಾಡು, ಸ್ಥಳಾಂತರಮಾಡು, ಸ್ಥಳಾಂತರಿಸು, ಸ್ಥಾನ-ಪಲ್ಲಟ-ಮಾಡು, ಸ್ಥಾನಪಲ್ಲಟ ಮಾಡು, ಸ್ಥಾನಪಲ್ಲಟ-ಮಾಡು, ಸ್ಥಾನಪಲ್ಲಟಮಾಡು, ಸ್ಥಾನಾಂತರ ಮಾಡು, ಸ್ಥಾನಾಂತರ-ಮಾಡು, ಸ್ಥಾನಾಂತರಮಾಡು, ಸ್ಥಾನಾಂತರಿಸು


इतर भाषांमध्ये अनुवाद :

एक स्थान से दूसरे स्थान पर नियुक्त होना।

पिछले महीने से ही मेरा कार्यालय बदल गया।
बदलना, स्थानांतरित होना

अर्थ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರುವುದು

उदाहरणे : ಆಧುನಿಕ ಜೀವನ ಶೈಲಿಯು ಸಮಾಜದಲ್ಲಿ ತುಂಬಾ ಪರಿವರ್ತನೆಯನ್ನು ಮಾಡಿದೆ.

समानार्थी : ಪರಿವರ್ತನೆ ಮಾಡು, ಪರಿವರ್ತಿಸು, ಬದಲಾಯಿಸು


इतर भाषांमध्ये अनुवाद :

कुछ घटा-बढ़ा कर रूप बदलना या एक रूप से दूसरे रूप में लाना।

आधुनिक जीवन शैली ने समाज में बहुत परिवर्तन किया है।
परिवर्तन करना, परिवर्तित करना, बदलना

Change the nature, purpose, or function of something.

Convert lead into gold.
Convert hotels into jails.
Convert slaves to laborers.
convert

अर्थ : ಬದಲಾವಣೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

उदाहरणे : ಸೀರೆ ಇಷ್ಟವಾಗದ ಕಾರಣ ಸೀತಾ ಅದನ್ನು ಬದಲಾಯಿಸಿದಳು.

समानार्थी : ಪರಿವರ್ತನೆ ಮಾಡು, ಪರಿವರ್ತಿಸು, ಬದಲಾಯಿಸು, ಬದಲು ಮಾಡು


इतर भाषांमध्ये अनुवाद :

बदलने का काम दूसरे से कराना।

सीता ने साड़ी पसंद न आने के कारण उसे बदलवाया।
बदलवाना, बदली कराना

Exchange or replace with another, usually of the same kind or category.

Could you convert my dollars into pounds?.
He changed his name.
Convert centimeters into inches.
Convert holdings into shares.
change, commute, convert, exchange

चौपाल