पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬದಲಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬದಲಿ   ನಾಮಪದ

अर्थ : ಅಧಿಕಾರಿ ಅಥವಾ ಕಾರ್ಯಕರ್ತರ ಒಂದು ಸ್ಥಾನ ಅಥವಾ ವಿಭಾಗದಿಂದ ಬೇರೆ ಸ್ಥಾನ ಅಥವಾ ವಿಭಾಗಕ್ಕೆ ವರ್ಗ ಮಾಡುವ ಕಳುಹಿಸುವ ಕ್ರಿಯೆ

उदाहरणे : ಈ ಕಾರ್ಯಾಲಯದ ಇಬ್ಬರು ಕರ್ಮಚಾರಿಗಳಿಗೆಕೆಲಸಗಾರರಿಗೆ ವರ್ಗಾವಣೆಯಾಗಿದೆ.

समानार्थी : ಪರಿವರ್ತನೆ, ವರ್ಗ, ವರ್ಗಾವಣೆ


इतर भाषांमध्ये अनुवाद :

अधिकारी या कार्यकर्ता का एक स्थान या विभाग से दूसरे स्थान पर या विभाग में भेजे जाने की क्रिया।

इस कार्यालय के दो कर्मचारियों का तबादला हो गया है।
अंतरण, अन्तरण, ट्रांसफर, ट्रान्सफर, तबदीली, तबादला, बदली, स्थानांतर, स्थानांतरण, स्थानान्तर, स्थानान्तरण

The act of transfering something from one form to another.

The transfer of the music from record to tape suppressed much of the background noise.
transfer, transference

अर्थ : ಮುಂದಿರುವ ಹಲವಾರು ಮಾರ್ಗಗಳಲ್ಲಿ ಸೂಕ್ತವಾದುದನ್ನು ಆರಿಸಿಕೊಳ್ಳುವುದು

उदाहरणे : ರೋಗಿಯನ್ನು ಇನ್ನೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗದೆ ಬೇರೆ ದಾರಿಯಿಲ್ಲ.

समानार्थी : ಅನ್ಯ, ಬೇರೆ


इतर भाषांमध्ये अनुवाद :

सामने आए हुए दो या अधिक ऐसी बातों या कामों में से हर एक जिनमें से एक अपने लिए ग्रहण किया जाने को हो।

रोगी को दूसरे अस्पताल में ले जाने के सिवाय और कोई विकल्प नहीं है।
आप्शन, उपाय, ऑप्शन, चारा, विकल्प

One of a number of things from which only one can be chosen.

What option did I have?.
There is no other alternative.
My only choice is to refuse.
alternative, choice, option

ಬದಲಿ   ಗುಣವಾಚಕ

अर्थ : ಯಾರೋ ಒಬ್ಬರು ಇಲ್ಲದೇ ಇರುವಾಗ ಅವರ ಸ್ಥಾನಕ್ಕೆ ಬರುವವ ಅಥವಾ ಮತ್ತೊಬ್ಬರ ಜಾಗಕ್ಕೆ ಬರುವ

उदाहरणे : ಬದಲಿ ಆಟಗಾರನಿಗೂ ಏಟು ಬಿದ್ದಿದೆ.

समानार्थी : ಪರ್ಯಾಯ, ಪರ್ಯಾಯವಾದ, ಪರ್ಯಾಯವಾದಂತ, ಪರ್ಯಾಯವಾದಂತಹ, ಬದಲಿಗೆ ಬಂದ, ಬದಲಿಗೆ ಬಂದಂತ, ಬದಲಿಗೆ ಬಂದಂತಹ, ಬದಲಿಯಾದ, ಬದಲಿಯಾದಂತ, ಬದಲಿಯಾದಂತಹ


इतर भाषांमध्ये अनुवाद :

किसी के न रहने पर उसकी जगह पर आनेवाला या किसी की जगह लेनेवाला।

स्थानापन्न खिलाड़ी को भी चोट लग गई है।
स्थानापन्न

चौपाल