अर्थ : ಬರೆಯುವ ಸಮಯದಲ್ಲಿ ಕಾಗದ ಮುಂತಾದವುಗಳ ಕೆಳ ಭಾಗದಲ್ಲಿ ಖಾಲಿ ಬಿಡುವ ಸ್ಥಳ
उदाहरणे :
ಖಾಲಿ ಹಾಳೆಯ ಮೇಲೆ ಬರೆಯುವಾಗ ಅಂಚನ್ನು ಬಿಟ್ಟು ಬರೆಯಬೇಕು
इतर भाषांमध्ये अनुवाद :
अर्थ : ಯಾವುದೇ ವಸ್ತುವಿನ ಹಿಂಭಾಗ, ಮುಂಭಾಗ, ಮೇಲ್ಭಾಗ, ಕೆಳಭಾಗವನ್ನು ಬಿಟ್ಟು ಉಳಿದ ಮಗ್ಗಲುಗಳು
उदाहरणे :
ಶ್ಯಾಮನು ನನ್ನ ಪಕ್ಕ ಕುಳಿತಿದ್ದಾನೆ.
समानार्थी : ಪಕ್ಕ, ಪಾರ್ಶ್ವ, ಮಗ್ಗಲು
इतर भाषांमध्ये अनुवाद :
A place within a region identified relative to a center or reference location.
They always sat on the right side of the church.