पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬಯಸದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬಯಸದ   ನಾಮಪದ

अर्थ : ಅವಾಂಛಿ ಅಥವಾ ಇಷ್ಪವಿಲ್ಲದಂತಾಗುವ ಅವಸ್ಥೆ ಅಥವಾ ಭಾವ

उदाहरणे : ಭಗವಾನ್ ಮಹಾವೀರನು ಮಾಂಸಹಾರಿ ಜನರಲ್ಲಿ ಮಾಂಸಹಾರದ ಬಗ್ಗೆ ಅವಾಂಛಿತವಾದ ಭಾವನೆಯನ್ನು ಮೂಡಿಸಲು ಪ್ರಯತ್ನಿಸಿದರುಇಂದು ಎಲ್ಲಾ ಕ್ಷೇತ್ರಗಳಲ್ಲಿ ಅವಾಂಛಿತ ಭಾವನೆ ಹೆಚ್ಚಾಗುತ್ತಿದೆ.

समानार्थी : ಅವಾಂಛಿತ, ಇಚ್ಛೆಯಿಲ್ಲದ, ಇಷ್ಟವಿಲ್ಲದ, ಬೇಡವಾದ


इतर भाषांमध्ये अनुवाद :

अवांछनीय होने की अवस्था या भाव।

भगवान् महावीर ने मांसाहार के प्रति जनता में अवांछनीयता की भावना पैदा की।
आजकल हर क्षेत्र में अवांछनीयता बढ़ रही है।
अनपेक्षितता, अवांछनीयता

The quality possessed by something that should be avoided.

undesirability

ಬಯಸದ   ಗುಣವಾಚಕ

अर्थ : ಯಾವುದೇ ವಸ್ತು ಅಥವಾ ಸಂಗತಿಯ ಬಗೆಗೆ ಇಚ್ಚೆ ಇರದಿರುವಿಕೆ

उदाहरणे : ಇಷ್ಟವಿಲ್ಲದ ಕೆಲಸವನ್ನು ಮಾಡದಿರುವುದು ಒಳ್ಳೆಯದು.

समानार्थी : ಇಷ್ಟವಿಲ್ಲದ, ಇಷ್ಟವಿಲ್ಲದಂತ, ಇಷ್ಟವಿಲ್ಲದಂತಹ, ಬಯಸದಂತ, ಬಯಸದಂತಹ, ಬೇಡವಾದ, ಬೇಡವಾದಂತ, ಬೇಡವಾದಂತಹ


इतर भाषांमध्ये अनुवाद :

Having or feeling no desire.

A very private man, totally undesirous of public office.
undesiring, undesirous

अर्थ : ಯಾರಿಂದ ಅಥವಾ ಯಾವುದಾದರೊಂದರಿಂದ ಅಪೇಕ್ಷೆಯಿಲ್ಲದಂತಹ

उदाहरणे : ಗೀತಾಳ ಅನುಸಾರವಾಗಿ ಅನಪೇಕ್ಷಿತವಾದ ಕೆಲವನ್ನು ಮಾಡಬೇಕು.

समानार्थी : ಅನಪೇಕ್ಷಿತವಾದ, ಅನಪೇಕ್ಷಿತವಾದಂತ, ಅನಪೇಕ್ಷಿತವಾದಂತಹ, ಅಪೇಕ್ಷಾರಹಿತವಾದ, ಅಪೇಕ್ಷಾರಹಿತವಾದಂತ, ಅಪೇಕ್ಷಾರಹಿತವಾದಂತಹ, ಅಪೇಕ್ಷೆರಹಿತವಾದ, ಅಪೇಕ್ಷೆರಹಿತವಾದಂತ, ಅಪೇಕ್ಷೆರಹಿತವಾದಂತಹ, ಬಯಸದಂತ, ಬಯಸದಂತಹ, ಬಯಸದೆಯಿರುವ, ಬಯಸದೆಯಿರುವಂತ, ಬಯಸದೆಯಿರುವಂತಹ, ಬೇಡದ, ಬೇಡದಂತ, ಬೇಡದಂತಹ, ಬೇಡದೆಯಿರುವ, ಬೇಡದೆಯಿರುವಂತ, ಬೇಡದೆಯಿರುವಂತಹ


इतर भाषांमध्ये अनुवाद :

जिसे या जिससे अपेक्षा न हो।

गीता के अनुसार अनपेक्ष कर्म करना चाहिए।
अनपेक्ष, अपेक्षारहित

चौपाल