पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬಯಸದಂತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬಯಸದಂತ   ಗುಣವಾಚಕ

अर्थ : ಯಾವುದೇ ವಸ್ತು ಅಥವಾ ಸಂಗತಿಯ ಬಗೆಗೆ ಇಚ್ಚೆ ಇರದಿರುವಿಕೆ

उदाहरणे : ಇಷ್ಟವಿಲ್ಲದ ಕೆಲಸವನ್ನು ಮಾಡದಿರುವುದು ಒಳ್ಳೆಯದು.

समानार्थी : ಇಷ್ಟವಿಲ್ಲದ, ಇಷ್ಟವಿಲ್ಲದಂತ, ಇಷ್ಟವಿಲ್ಲದಂತಹ, ಬಯಸದ, ಬಯಸದಂತಹ, ಬೇಡವಾದ, ಬೇಡವಾದಂತ, ಬೇಡವಾದಂತಹ


इतर भाषांमध्ये अनुवाद :

Having or feeling no desire.

A very private man, totally undesirous of public office.
undesiring, undesirous

अर्थ : ಯಾರಿಂದ ಅಥವಾ ಯಾವುದಾದರೊಂದರಿಂದ ಅಪೇಕ್ಷೆಯಿಲ್ಲದಂತಹ

उदाहरणे : ಗೀತಾಳ ಅನುಸಾರವಾಗಿ ಅನಪೇಕ್ಷಿತವಾದ ಕೆಲವನ್ನು ಮಾಡಬೇಕು.

समानार्थी : ಅನಪೇಕ್ಷಿತವಾದ, ಅನಪೇಕ್ಷಿತವಾದಂತ, ಅನಪೇಕ್ಷಿತವಾದಂತಹ, ಅಪೇಕ್ಷಾರಹಿತವಾದ, ಅಪೇಕ್ಷಾರಹಿತವಾದಂತ, ಅಪೇಕ್ಷಾರಹಿತವಾದಂತಹ, ಅಪೇಕ್ಷೆರಹಿತವಾದ, ಅಪೇಕ್ಷೆರಹಿತವಾದಂತ, ಅಪೇಕ್ಷೆರಹಿತವಾದಂತಹ, ಬಯಸದ, ಬಯಸದಂತಹ, ಬಯಸದೆಯಿರುವ, ಬಯಸದೆಯಿರುವಂತ, ಬಯಸದೆಯಿರುವಂತಹ, ಬೇಡದ, ಬೇಡದಂತ, ಬೇಡದಂತಹ, ಬೇಡದೆಯಿರುವ, ಬೇಡದೆಯಿರುವಂತ, ಬೇಡದೆಯಿರುವಂತಹ


इतर भाषांमध्ये अनुवाद :

जिसे या जिससे अपेक्षा न हो।

गीता के अनुसार अनपेक्ष कर्म करना चाहिए।
अनपेक्ष, अपेक्षारहित

चौपाल