पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬರಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬರಹ   ನಾಮಪದ

अर्थ : ಭಾಷೆಯನ್ನು ಬರಹಕ್ಕಿಳಿಸುವಾಗ ಬಳಸಲಾಗುವ ಸಾಂಕೇತಿಕ ಚಿಹ್ನೆಗಳ ಸಮೂಹ

उदाहरणे : ಹಿಂದಿ ಭಾಷೆಯನ್ನು ದೇವನಾಗರಿ ಲಿಪಿಯಲ್ಲಿ ಬರೆಯಲಾಗುತ್ತದೆ.

समानार्थी : ಲಿಪಿ


इतर भाषांमध्ये अनुवाद :

चिह्नों द्वारा ध्वनि या आशय को लिखित रूप में व्यक्त करने की विशिष्ट पद्धति।

हिन्दी देवनागरी लिपि में लिखी जाती है।
लिपि, लिबि

A particular orthography or writing system.

script

अर्थ : ಯಾವುದಾದರು ವಿಷಯದ ಸವಿಸ್ತಾರವಾದ ವಿವೇಚನೆ ಅದರಲ್ಲಿ ಅದರ ಸಂಬಂಧವಾಗಿ ಇರುವಂತಹ ಅನೇಕ ಸಂಗತಿಗಳು, ವಿಚಾರಗಳು, ಅಭಿಪ್ರಾಯ, ಉದ್ದೇಶ ಮೊದಲಾದವುಗಳ ತುಲನಾತ್ಮಕ ಮತ್ತು ಪಾಂಡಿತ್ಯಪೂರ್ಣ ವಿವೇಚನೆ

उदाहरणे : ನಿಬಂಧಕಾರನು ಈ ನಿಬಂಧನೆಯ ಮಾಧ್ಯಮದಿಂದ ಜಾತಿವಾದದ ಮೇಲೆ ಕಟಾಕ್ಷಓರೆನೋಟವನ್ನು ಬೀರಿದ್ದಾರೆ.

समानार्थी : ಅಕ್ಷರ, ನಿಬಂಧ, ಪ್ರಬಂಧ, ಲಿಪಿ, ಲೇಖನ, ಸಂಗತಿ


इतर भाषांमध्ये अनुवाद :

किसी विषय का वह सविस्तार विवेचन जिसमें उससे संबंध रखने वाले अनेक मतों, विचारों, मंतव्यों आदि का तुलनात्मक और पांडित्यपूर्ण विवेचन हो।

निबंधकार ने इस निबंध के माध्यम से जातिवाद पर कटाक्ष किया है।
निबंध, निबन्ध, मजमून, मज़मून, लेख

An analytic or interpretive literary composition.

essay

अर्थ : ಬರೆದಿರುವಂತಹ ವಸ್ತು

उदाहरणे : ಅವನಿಗೆ ಸಾಹಿತ್ಯಕವಾದ ಲೇಖನಗಳನ್ನು ಓದುವುದರಲ್ಲಿ ಆಸಕ್ತಿ.

समानार्थी : ಅಕ್ಷರ, ತಸಬೀರು, ಬರವಣಿಗೆ, ಬರೆದ ಅಕ್ಷರ, ಲಿಪಿ, ಲೇಖನ


इतर भाषांमध्ये अनुवाद :

लिखी हुई वस्तु।

पत्र, दस्तावेज, पद्य, गद्य आदि सभी लेख हैं।
आलेख्य, इबारत, लेख, लेखन, लेखन वस्तु, लेख्य, लेख्य वस्तु

चौपाल