अर्थ : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ
उदाहरणे :
ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.
समानार्थी : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದ, ಬಲವಾದಂತಹ
इतर भाषांमध्ये अनुवाद :
अर्थ : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ
उदाहरणे :
ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ
समानार्थी : ಅಚಲವಾದ, ಅಚಲವಾದಂತ, ಅಚಲವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದ, ಬಲವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
इतर भाषांमध्ये अनुवाद :
Most powerful or important or influential.
The economically ascendant class.