पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬಲಹೀನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬಲಹೀನ   ನಾಮಪದ

अर्थ : ದಪ್ಪ ಅಥವಾ ಸಣ್ಣಗಾಗುವ ಸ್ಥಿತಿ ಅಥವಾ ಭಾವನೆ

उदाहरणे : ರೋಗ ಬಂದ ನಂತರ ಸಣಕಲಾಗುವುದು ಸ್ವಾಭಾವಿಕ.

समानार्थी : ಅಶಕ್ತ, ಕ್ಷೀಣ ಆರೋಗ್ಯ, ದುರ್ಬಲ, ಬಡಕಲ, ಸಣಕಲ, ಸಪೂರ


इतर भाषांमध्ये अनुवाद :

दुबला या क्षीण होने की अवस्था या भाव।

रोग के बाद दुबलापन आना स्वाभाविक है।
अपुष्टता, कमजोरी, कृशता, क्षीणता, दुबलापन, दुर्बलता, निर्बलता, शीर्णता, शीर्णत्व

The state of being weak in health or body (especially from old age).

debility, feebleness, frailness, frailty, infirmity, valetudinarianism

अर्थ : ತುಂಬಾ ಸಣಕಾಲಾಗುವ ಸ್ಥಿತಿ ಅಥವಾ ಭಾವನೆ

उदाहरणे : ಅವನು ಸಣ್ಣಕ್ಕಿದ್ದರು ಚೆನ್ನಾಗಿ ಕೆಲಸ ಮಾಡುವನು.

समानार्थी : ದುರ್ಬಲ, ಬಡಕಲ, ಸಣಕಲ, ಸಣ್ಣ, ಸಪೂರ


इतर भाषांमध्ये अनुवाद :

दूबला-पतला होने की अवस्था या भाव।

उसका दुबलापन उसकी कार्यक्षमता में आड़े नहीं आता।
दुबलापन

The property of having little body fat.

leanness, spareness, thinness

अर्थ : ಯಾರೋ ಒಬ್ಬರಲ್ಲಿ ಬಲ ಅಥವಾ ಶಕ್ತಿ ಇಲ್ಲದಿರುವುದು

उदाहरणे : ಅವನು ಕೇವಲ ಬಲಹೀನರನ್ನು ಮಾತ್ರ ಹೆದರಿಸಬಲ್ಲ.

समानार्थी : ಅಶಕ್ತ, ದುರ್ಬಲ, ದೌರ್ಬಲ್ಯ


इतर भाषांमध्ये अनुवाद :

वह जिसमें बल या शक्ति न हो।

वह केवल कमजोरों को ही दबाता है।
कमजोर, दुर्बल, निर्बल

A person who is physically weak and ineffectual.

doormat, weakling, wuss

ಬಲಹೀನ   ಗುಣವಾಚಕ

अर्थ : ಬಲ ಅಥವಾ ಶಕ್ತಿ ಇಲ್ಲದಂತಹ

उदाहरणे : ದುರ್ಬಲ ವ್ಯಕ್ತಿಯ ಮೇಲೆ ಆಕ್ರಮಣ ಮಾಡಬಾರದು.

समानार्थी : ಅಶಕ್ತ, ಅಶಕ್ತವಾದ, ಅಶಕ್ತವಾದಂತ, ದುರ್ಬಲ, ದುರ್ಬಲವಾದ, ದುರ್ಬಲವಾದಂತ, ದುರ್ಬಲವಾದಂತಹ, ನಿತ್ರಾಣ, ನಿತ್ರಾಣನಾದ, ನಿತ್ರಾಣನಾದಂತ, ನಿತ್ರಾಣನಾದಂತಹ, ನಿಶ್ಯಕ್ತ, ನಿಶ್ಯಕ್ತನಾದ, ನಿಶ್ಯಕ್ತನಾದಂತ, ನಿಶ್ಯಕ್ತನಾದಂತಹ, ಬಲಹೀನವಾದ, ಬಲಹೀನವಾದಂತ, ಬಲಹೀನವಾದಂತಹ


इतर भाषांमध्ये अनुवाद :

अर्थ : ಬಹಳ ದುರ್ಬಲನಾಗಿರುವ ಅಥವಾ ದುರ್ಬಲ ಮತ್ತು ಬಲಹೀನವಾಗಿರುವ

उदाहरणे : ಮೋಹನ್ ಬಲಹೀನ ವ್ಯಕ್ತಿಯ ಮೇಲೆ ಸವಾರಿ ಮಾಡಿದ.

समानार्थी : ನಿಶಕ್ತಿಯಾದ, ನಿಶಕ್ತಿಯಾದಂತ, ನಿಶಕ್ತಿಯಾದಂತಹ, ಬಲಹೀನವಾದ, ಬಲಹೀನವಾದಂತ, ಬಲಹೀನವಾದಂತಹ


इतर भाषांमध्ये अनुवाद :

बहुत दुर्बल या दुबला और कमज़ोर।

वह मरियल टट्टू पर सवार है।
मरायल, मरियल

चौपाल