पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬಳಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬಳಿ   ಕ್ರಿಯಾಪದ

अर्थ : ಯಾವುದಾದರು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಸವರುವ ಅಥವಾ ಹಚ್ಚುವ ಕ್ರಿಯೆ

उदाहरणे : ಕೆಲವು ಜನರು ರೊಟ್ಟಿಯ ಮೇಲೆ ಬೆಣ್ಣೆಯನ್ನು ಸವರುತ್ತಾರೆ.

समानार्थी : ಲೇಪಿಸು, ಸವರು, ಹಚ್ಚು


इतर भाषांमध्ये अनुवाद :

किसी एक वस्तु की सतह पर दूसरी वस्तु को फैलाना।

कुछ लोग रोटी पर घी चुपड़ते हैं।
चढ़ाना, चपरना, चुपड़ना, पोतना, लगाना

Cover by spreading something over.

Spread the bread with cheese.
spread

अर्थ : ಹಸಿಯಾದ ವಸ್ತುವಿನಿಂದ ತೆಳುವಾದ ಲೇಪವನ್ನು ಹಾಕುವುದು

उदाहरणे : ಅವರು ಸಗಣಿಯಿಂದ ಮನೆಯನ್ನು ಸಾರಿಸುತ್ತಿದ್ದಾರೆ.

समानार्थी : ಬಳೆ, ಮೆತ್ತು, ಲೇಪಿಸು, ಸಾರಿಸು


इतर भाषांमध्ये अनुवाद :

गीली वस्तु का पतला लेप चढ़ाना।

वह गोबर से घर लीप रही है।
अनुलेपन करना, आलेप करना, आलेपित करना, नीपना, माँड़ना, लीपना, लेपना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

अर्थ : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

उदाहरणे : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

समानार्थी : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಲೇಪ ಹಾಕು, ಲೇಪ-ಹಾಕು, ಲೇಪಹಾಕು, ಲೇಪಿಸು, ಹಚ್ಚು


इतर भाषांमध्ये अनुवाद :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up

अर्थ : ಒಂದು ದ್ರವ ಪದಾರ್ಥದಲ್ಲಿ ಮತ್ತೊಂದು ಪದಾರ್ಥವನ್ನು ಕೂಡಿಸಿ ಕರಗಿಸಿ ಮಾಡಿದ ಮಿಶ್ರಣವನ್ನು ಬಳಿಯುವ ಅಥವಾ ಲೇಪಿಸುವ ಕ್ರಿಯೆ

उदाहरणे : ದೀಪಾವಳಿಯ ಸಮಯದಲ್ಲಿ ಮನೆಗಳಿಗೆ ಬಣ್ಣವನ್ನು ಬಳಿಯುತ್ತಾರೆ.

समानार्थी : ಲೇಪಿಸು, ಸವರು


इतर भाषांमध्ये अनुवाद :

कोई घोल किसी वस्तु पर इस प्रकार लगाना कि वह उस पर बैठ या जम जाए।

दिवाली के समय घर को रंगों आदि से पोतते हैं।
पोतना

Cover (a surface) by smearing (a substance) over it.

Smear the wall with paint.
Daub the ceiling with plaster.
daub, smear

ಬಳಿ   ಕ್ರಿಯಾವಿಶೇಷಣ

अर्थ : ಯಾವುದೇ ಭೌತಿಕ ವಸ್ತು ಮತ್ತು ಪರಿಕಲ್ಪನಾತ್ಮಕ ವಸ್ತುಗಳ ನಡುವಿನ ಅಂತರ ಕಮ್ಮಿಯಿರುವುದನ್ನು ಸೂಚಿಸುವ ರೀತಿ

उदाहरणे : ನಮ್ಮ ಮನೆಯ ಹತ್ತಿರ ಒಂದು ಬೇವಿನ ಮರವಿದೆ.

समानार्थी : ನಿಕಟ, ನಿಕಟದಲ್ಲಿ, ನಿಕಟವಾಗಿ, ಬಳಿಗೆ, ಬಳಿಯಲ್ಲಿ, ಸನಿಹ, ಸನಿಹಕ್ಕೆ, ಸನಿಹದಲ್ಲಿ, ಸಮೀಪ, ಸಮೀಪದಲ್ಲಿ, ಸಾನಿಧ್ಯ, ಸಾನಿಧ್ಯದಲ್ಲಿ, ಸಾಮೀಪ್ಯ, ಸಾಮೀಪ್ಯದಲ್ಲಿ, ಹತ್ತಿರ, ಹತ್ತಿರಕ್ಕೆ, ಹತ್ತಿರದಲ್ಲಿ


इतर भाषांमध्ये अनुवाद :

समय, स्थान आदि के विचार से थोड़े ही अन्तर पर या कम दूरी पर।

उसका कार्यालय पास ही है।
अर्वाक, अविदूर, करीब, क़रीब, क़रीब में, ढिंग, नजदीक, नज़दीक, नजीक, निकट, निकट में, पास, पास में, मुत्तसिल, सन्निकट, समीप

Not far away in relative terms.

She works nearby.
The planets orbiting nearby are Venus and Mars.
nearby

अर्थ : ತುಂಬಾ ಕಡಿಮೆ ದೂರವನ್ನು ಗುರುತಿಸುವುದು ಅಥವಾ ತನ್ನ ಬಳಿಯೇ ಇರುವುದನ್ನು ಸೂಚಿಸುವುದು

उदाहरणे : ನನ್ನ ಹತ್ತಿರ ಒಂದು ಹಸು ಇದೆ.

समानार्थी : ಅಧಿಕಾರದಲ್ಲಿ, ಪಕ್ಕ, ಸಮೀಪ, ಹತ್ತಿರ


इतर भाषांमध्ये अनुवाद :

अधिकार में।

मेरे पास एक गाय है।
पास

चौपाल