अर्थ : ಯಾವುದನ್ನಾದರು ಬಳುಕಿಸುವ ಪ್ರವೃತ್ತಿ
उदाहरणे :
ನೃತ್ಯ ಮಾಡುತ್ತಿರುವ ಸಮಯದಲ್ಲಿ ನೃತ್ಯಕಾರ್ತಿಯು ಸೊಂಟವನ್ನು ಬಳುಕಿಸಿದಳು.
समानार्थी : ಅಲುಗಿಸು, ಅಲ್ಲಾಡಿಸು, ಕುಲುಕಿಸು, ಸರಿದಾಡಿಸು
इतर भाषांमध्ये अनुवाद :
किसी की भावनाओं को उकसाना या मन को विचलित करना।
ब्लैक होल के रहस्यों ने विज्ञान की दुनिया को हिला दिया है।अर्थ : ಅದರ ಸ್ಥಾನದಿಂದ ಬೇರ್ಪಡಿಸುವುದು ಅಥವಾ ಆ ಕಡೆ-ಈ ಕಡೆ ಮಾಡು
उदाहरणे :
ದೊಡ್ಡ-ದೊಡ್ಡ ರಾಜ-ಮಹಾರಾಜರುಗಳು ಕೂಡ ಸೀತಾ ಸ್ವಂವರದಲ್ಲಿ ಶಿವ ಧನಸ್ಸನ್ನು ಅಲುಗಾಡಿಸಲಾಗಲಿಲ್ಲ.
समानार्थी : ಅಲುಗಿಸು, ಅಲ್ಲಾಡಿಸು, ಸರಿದಾಡಿಸು
इतर भाषांमध्ये अनुवाद :
स्थान से उठाना या इधर-उधर करना।
बड़े -बड़े राजा-महाराजा भी सीता स्वयंवर में शिव धनुष को न हिला सके।अर्थ : ಅಲ್ಲಾಡಿಸುವ ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸು
उदाहरणे :
ಮಾವಿನ ಹಣ್ಣನ್ನು ಕಿತ್ತುವುದಕ್ಕಾಗಿ ಮಾಲೀಕನು ಕೂಲಿಯವನ ಹತ್ತಿರ ಮರವನ್ನು ಅಲ್ಲಾಡಿಸಿಸಿದರು.
समानार्थी : ಅಲುಗಾಡಿಸಿಸು, ಅಲ್ಲಾಡಿಸಿಸು, ತೂಗಾಡಿಸು, ನಡುಗಿಸು
इतर भाषांमध्ये अनुवाद :
हिलाने का काम दूसरे से कराना।
आम तुड़वाने के लिए मालिक ने नौकर से पेड़ हिलवाया।अर्थ : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ
उदाहरणे :
ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.
समानार्थी : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ನಡುಗಿಸು, ಸರಿದಾಡಿಸು
इतर भाषांमध्ये अनुवाद :
हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।
श्याम फल तोड़ने के लिए पेड़ की डाली को हिला रहा है।