अर्थ : ದೊಡ್ಡ ಸ್ವರದಲ್ಲಿ ಸೂಚನೆ ನೀಡುವುದು ಅಥವಾ ಯಾವುದೇ ನಿಯಮ ನಿರ್ಣಯವನ್ನು ಎಲ್ಲರಿಗೂ ತಿಳಿಯುವಂತೆ ಅಧಿಕೃತವಾಗಿ ಹೇಳುವುದು ಅಥವಾ ಪ್ರಕಟಿಸುವುದು
उदाहरणे :
ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.
समानार्थी : ಘೋಷಣೆ
इतर भाषांमध्ये अनुवाद :
A formal public statement.
The government made an announcement about changes in the drug war.