अर्थ : ದೇಶದಿಂದ ಅಥವಾ ಗಡಿ ಅಥವಾ ಊರಿನಿಂದ ಹೊರಗೆ ಹಾಕಿದಂತಹ
उदाहरणे :
ಸಮಾಜ ಬಹಿಷ್ಕರಿಸಿದ ವ್ಯಕ್ತಿಗಳನ್ನು ಯಾರು ಪ್ರೋತ್ಸಾಹಿಸುವುದಿಲ್ಲ.
समानार्थी : ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕೃತವಾದ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ
अर्थ : ಯಾವುದನ್ನು ಬಹಿಷ್ಕರಿಸಲಾಗಿದೆಯೋ ಅಥವಾ ಹೊರಗಿದೆಯೋ
उदाहरणे :
ಬಹಿಷ್ಕೃತ ವ್ಯಕ್ತಿಯನ್ನು ಒಳಗೆ ಕರೆಯಿರಿ.
समानार्थी : ಬಹಿಷ್ಕರಿಸಲ್ಪಟ್ಟ, ಬಹಿಷ್ಕರಿಸಲ್ಪಟ್ಟಂತ, ಬಹಿಷ್ಕರಿಸಲ್ಪಟ್ಟಂತಹ, ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕೃತ
इतर भाषांमध्ये अनुवाद :