अर्थ : ಒಂದು ತರಹದ ರೋಗದಲ್ಲಿ ಕೀಲುಗಳು ಊದುವುದು
उदाहरणे :
ಹಲವಾರು ಬಗೆಯ ಔಷಧಿಯನ್ನು ಕುಡಿಸಿದ ನಂತರವು ಅವನ ಬಾವು ಕಡಮೆಯಾಗಲಿಲ್ಲ.
इतर भाषांमध्ये अनुवाद :
अर्थ : ರೋಗ ಮತ್ತಿತರ ಕಾರಣಕ್ಕೆ ದೇಹದ ಯಾವುದೇ ಭಾಗ ಊದಿಕೊಳ್ಳುವುದು
उदाहरणे :
ಅವನ ಮೂಗಿನಲ್ಲಿ ದುರ್ಮಾಂಸ ಬೆಳೆದ ಕಾರಣ ಬಾವು ಬಂದಿದೆ.
इतर भाषांमध्ये अनुवाद :
अर्थ : ಊದಿರುವ ಅಥವಾ ಬಾವು ಬಂದಿರುವಂತಹ
उदाहरणे :
ಊದಿರುವ ತನ್ನ ಮುಖವನ್ನು ತೋರಿಸಲು ಸಂಗೀತ ವೈದ್ಯರ ಹತ್ತಿರ ಹೋದಳು.
समानार्थी : ಊದಿಕೊಂಡಿರುವ, ಊದಿಕೊಂಡಿರುವಂತ, ಊದಿಕೊಂಡಿರುವಂತಹ, ಊದಿರುವ, ಊದಿರುವಂತ, ಊದಿರುವಂತಹ, ಬಾವು ಬಂದಿರುವ, ಬಾವು ಬಂದಿರುವಂತ, ಬಾವು ಬಂದಿರುವಂತಹ
इतर भाषांमध्ये अनुवाद :