पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬಾಹುಯುದ್ಧ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬಾಹುಯುದ್ಧ   ನಾಮಪದ

अर्थ : ಇಬ್ಬರು ಪೈಲ್ವಾನರು ಒಬ್ಬರಿಗೊಬ್ಬರು ಬಲಪೂರ್ವಕವಾಗಿ ಹೊಡೆದಾಡುವುದು ಅಥವಾ ಹೊಡೆಯುವುದಕ್ಕಾಗಿ ಜಗಳವಾಡುವಹೊಡೆದಾಡುವ ಕ್ರಿಯೆ

उदाहरणे : ಮೋಹನನು ಕುಸ್ತಿ ಆಟ ಆಡುವುದಕ್ಕಾಗಿ ಪ್ರತಿದಿನ ಅಕಾಡಗರಡಿಮನೆಗೆ ಹೋಗುತ್ತಾನೆ.

समानार्थी : ಕುಸ್ತಿ, ಜಂಗಿ ನಿಕಾಲ್ ಕುಸ್ತಿ, ಜಂಗೀಕುಸ್ತಿ, ಜಟ್ಟಿಕಾಳಗ, ತೊಳಸು, ದೆಖ್ಖಾ, ಪೋರ್ಕುಳಿ, ಮಲ್ಲಕಾಳಗ, ಮಲ್ಲಗಾಳೆಗ, ಮಲ್ಲಯುದ್ಧ, ಮುಷ್ಟಿ ಕಾಳಗ, ಸೆಣಸಾಟ


इतर भाषांमध्ये अनुवाद :

दो पहलवानों की एक दूसरे को बलपूर्वक पछाड़ने या पटकने के लिए लड़ने की क्रिया।

मोहन कुश्ती लड़ने के लिए प्रतिदिन अखाड़े में जाता है।
अखाड़ेबाज़ी, अखाड़ेबाजी, कुश्ती, कुश्तीबाज़ी, कुश्तीबाजी, पहलवानी, बाहुयुद्ध, मल्ल युद्ध, मल्ल-क्रीड़ा, मल्लक्रीड़ा, मल्लयुद्ध

The act of engaging in close hand-to-hand combat.

They had a fierce wrestle.
We watched his grappling and wrestling with the bully.
grapple, grappling, hand-to-hand struggle, wrestle, wrestling

अर्थ : ಇಬ್ಬರು ಪುರುಷರು ಅಥವಾ ದಳಗಳ ನಡುವೆ ನಡೆಯುವಂತಹ ಕಾಳಗ ಅಥವಾ ಜಗಳ, ಯುದ್ಧ

उदाहरणे : ಅಲ್ಲಿ ದ್ವಂದ್ವ ಯುದ್ಧ ನಡೆಯುತ್ತಿದೆ.

समानार्थी : ಕೈಕೈಯುದ್ಧ, ಖಾಡಾಖಾಡಿ, ಗುದ್ದಾಟ, ತುರಿಸಿನಕಾಳಗ, ದ್ವಂದ್ವ ಯುದ್ಧ, ಪರಸ್ಪರರ ಯುದ್ಧ, ಪಾಸಂಗಿ, ಪಾಸಗೆ, ಬಾಹುಪ್ರಹರಣ, ಮಲ್ಲಯುದ್ಧ, ಮಲ್ಲಾಮಲ್ಲಿ, ಮಸೆದಂಕ, ಮುಷ್ಟಾಮುಷ್ಟಿ, ಹಣಾಹಣಿ, ಹತ್ತಾಹತ್ತಿ


इतर भाषांमध्ये अनुवाद :

दो पुरुषों या दलों में होनेवाली बराबरी की लड़ाई।

वहाँ द्वंद्वयुद्ध चल रहा है।
द्वंद्व, द्वंद्वयुद्ध, द्वन्द्व, परस्पर युद्ध, मल्लयुद्ध

Any struggle between two skillful opponents (individuals or groups).

duel

चौपाल