अर्थ : ಯಾರೋ ಒಬ್ಬರ ಸಂಬಂಧಕ್ಕೆ ವಿಚ್ಚೇದನ ನಿಡುವುದು
उदाहरणे :
ಅವನು ತನ್ನ ಹೆಂಡತಿಗೆ ಬಿಟ್ಟು ಬಿಟ್ಟಿದ್ದಾನೆ.
समानार्थी : ತ್ಯಾಗ ಮಾಡು, ಪರಿತ್ಯಾಗ ಮಾಡು ವಿಚ್ಚೇದನ ನೀಡು
इतर भाषांमध्ये अनुवाद :
किसी से संबंध विच्छेद करना।
उन्होंने अपनी पत्नी को छोड़ दिया है।अर्थ : ಯಾವುದೋ ವಸ್ತುಗಳ ಮೇಲೆ ಕಲೆ ಕೊಳೆ ಮುಂತಾದವುಗಳನ್ನು ಬಿಟ್ಟು ಬಿಡುವ ಪ್ರಕ್ರಿಯೆ
उदाहरणे :
ಅಗಸನು ಬಟ್ಟೆಯ ಮೇಲಿದ್ದ ಕಲೆಯನ್ನು ಒಗೆಯದೆ ಹಾಗೆ ಬಿಟ್ಟು ಬಿಟ್ಟ.
इतर भाषांमध्ये अनुवाद :
अर्थ : ಯಾವುದೋ ಒಂದು ಕೆಲಸ ಮುಗಿಯದೆ ಇರುವ ಪ್ರಕ್ರಿಯೆ
उदाहरणे :
ತಹಶೀಲ್ ದಾರರು ಜಮೀನಿಗೆ ಸಂಬಂಧಿಸಿದ ನನ್ನ ಕೆಲಸವನ್ನು ಮಾಡದೆ ಬಿಟ್ಟುಬಿಟ್ಟಿದ್ದಾರೆ.
समानार्थी : ಕೈಬಿಡು, ಬಿಟ್ಟು ಹೋಗು
इतर भाषांमध्ये अनुवाद :
अर्थ : ಬಿಟ್ಟು ಬಿಡು ಅಥವಾ ಗಮನ ನೀಡದಿರುವ ಪ್ರಕ್ರಿಯೆ
उदाहरणे :
ಈ ತಪ್ಪಿಗೆ ನಿಮ್ಮನ್ನು ಬಿಟ್ಟರೆ ಮುಂದೆ ಭವಿಷ್ಯದಲ್ಲಿ ಮತ್ತೆ ತಪ್ಪು ಮಾಡುವುದಿಲ್ಲ ವೆಂಬುದಕ್ಕೆ ಖಾತರಿ ಏನಿದೆ.
समानार्थी : ಗಮನ ಹರಿಸದಿರು, ಲಕ್ಷ್ಯ ಕೊಡದಿರು
इतर भाषांमध्ये अनुवाद :
नजरअंदाज करना या ध्यान न देना।
अगर इस गलती को छोड़ दें तो क्या गारंटी है कि आप भविष्य में फिर से कभी गलती नहीं करेंगे।अर्थ : ಯಾವುದೋ ಒಂದನ್ನು ಕುಡಿಯದೆ ಅಥವಾ ಸೇವಿಸದೆ ಇರುವ ಪ್ರಕ್ರಿಯೆ (ಮೊದಲು ಮಾಡುತ್ತಿದ್ದು)
उदाहरणे :
ಮೋಹನ್ ಎರಡು ತಿಂಗಳ ಹಿಂದೆಯೆ ಮಧ್ಯಪಾನ ಕುಡಿಯುವುದನ್ನು ಬಿಟ್ಟಿದ್ದ.
समानार्थी : ತ್ಯಜಿಸು, ತ್ಯಾಗ ಮಾಡು, ಪರಿತ್ಯಾಗ ಮಾಡು, ಬಿಡು
इतर भाषांमध्ये अनुवाद :
उपयोग या सेवन न करना (जो पहले की जाती हो)।
मोहन ने दो महीने पहले ही शराब छोड़ी।