अर्थ : ಕೈಯಲ್ಲಿ ಇಲ್ಲದಿರುವ ಪ್ರಕ್ರಿಯೆ
उदाहरणे :
ತಪ್ಪು ಮಾಡಿದ್ದರಿಂದಾಗಿ ಅವನ ಕೆಲಸ ಕೈ ಬಿಟ್ಟು ಹೋಯಿತು.
समानार्थी : ಕೈ ಬಿಟ್ಟು ಹೋಗು, ಕೈಯಲ್ಲಿ ಇಲ್ಲದಿರು
इतर भाषांमध्ये अनुवाद :
पास से जाता रहना या हाथ में न रहना।
ग़लत आदतों के कारण उसकी नौकरी निकल गई।अर्थ : ಯಾವುದೋ ಒಂದು ಕೆಲಸ ಮುಗಿಯದೆ ಇರುವ ಪ್ರಕ್ರಿಯೆ
उदाहरणे :
ತಹಶೀಲ್ ದಾರರು ಜಮೀನಿಗೆ ಸಂಬಂಧಿಸಿದ ನನ್ನ ಕೆಲಸವನ್ನು ಮಾಡದೆ ಬಿಟ್ಟುಬಿಟ್ಟಿದ್ದಾರೆ.
समानार्थी : ಕೈಬಿಡು, ಬಿಟ್ಟು ಬಿಡು
इतर भाषांमध्ये अनुवाद :
अर्थ : ಯಾವುದಾದರು ಕಾರಣದಿಂದ ಆಗುವ ಕೆಲಸ ನಿಂತು ಹೋಗುವುದು
उदाहरणे :
ಪರೀಕ್ಷೆಯಲ್ಲಿ ನನ್ನ ಎರಡೂ ಪ್ರಶ್ನೆಗಳು ಬಿಟ್ಟು ಹೋಗಿವೆ.
समानार्थी : ನಿಂತು ಹೋಗು
इतर भाषांमध्ये अनुवाद :