पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬಿಸಾಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬಿಸಾಡು   ಕ್ರಿಯಾಪದ

अर्थ : ಬಲವಾಗಿ ದೂರಕ್ಕೆ ಸರಿಸುವುದು ಅಥವಾ ಹಾಕುವುದು

उदाहरणे : ಅವನು ವೇಗವಾಗಿ ಚೆಂಡನ್ನು ಎಸೆದನು.ಕಸದ ತೊಟ್ಟಿಗೆ ಕಸವನ್ನು ಎಸೆಯುತ್ತಾರೆ.

समानार्थी : ಎಸೆ, ಒಗೆ


इतर भाषांमध्ये अनुवाद :

झोंके से दूर हटाना या डालना।

उसने तेजी के साथ गेंद को फेंका।
कूड़ेदान में कचरा फेंकते हैं।
थ्रो करना, फेंकना

अर्थ : ಕೈಯಿಂದು ಕಳೆದು ಹೋದ ಯಾವುದಾದರು ವಸ್ತು ಅಥವಾ ಕೈಯಿಂದ ಕೆಳಕ್ಕೆ ಬೀಳುವುದು

उदाहरणे : ಮಕ್ಕಳು ಮನೆಯ ಬೀಗವನ್ನು ಎಲ್ಲಿ ಎಸೆದರು ಎಂದು ಗೊತ್ತಿಲ್ಲ.

समानार्थी : ಎಸೆ, ಒಗೆ, ಕಳಕೊಳ್ಳು, ಬಿಡು


इतर भाषांमध्ये अनुवाद :

हाथ में ली हुई कोई चीज इस प्रकार पकड़ से अलग करना कि वह नीचे आ गिरे।

बच्चे ने घर की चाबी कहाँ फेंकी, कुछ पता नहीं चल रहा है।
गिराना, छोड़ना, फेंकना

अर्थ : ಚದುರಂಗ ಮುಂತಾದವುಗಳನ್ನು ಆಡಲು ಚಾಪೆಯನ್ನು ಹಾಸುವ ಪ್ರಕ್ರಿಯೆ

उदाहरणे : ಒಬ್ಬ ಚದುರಂಗ ಆಟಗಾರ ಚದುರಂಗದ ಪಟವನ್ನೇ ಎಸೆದು ಬಿಟ್ಟ

समानार्थी : ಎಸೆ, ಬಿಸಾಕು, ಹೊರಗೆ ಹಾಕು


इतर भाषांमध्ये अनुवाद :

शतरंज आदि खेलने के लिए बिसात बिछाना।

एक शतरंजबाज ने बिसात को बीस दिया।
बीसना

अर्थ : ಎಸೆಯಲಾಗಿರುವ ಪ್ರಕ್ರಿಯೆ

उदाहरणे : ಮನೆಯು ಮುಂದೆ ಕಸವನ್ನು ಎಸೆಯಲಾಗಿದೆ.

समानार्थी : ಎಸೆ, ಬಿಸಾಕು


इतर भाषांमध्ये अनुवाद :

फेंका हुआ होना।

घर के बाहर कचरा डला है।
डलना

अर्थ : ಎಸೆಯಲಾಗುವ ಪ್ರಕ್ರಿಯೆ

उदाहरणे : ಅವನು ಎತ್ತಿನಗಾಡಿಯಿಂದ ತೆಗೆದು ದೂರಕ್ಕೆ ಎಸೆದನು.

समानार्थी : ಎಸೆ, ಒಗೆ, ಬಿಸಾಕು


इतर भाषांमध्ये अनुवाद :

फेंका जाना।

वह बैलगाड़ी से गिरकर दूर फेंका गया।
फिंकाना, फेंकाना

अर्थ : ಅನಾವಶ್ಯಕ ಅಥವಾ ವ್ಯರ್ಥ ಎಂದು ಹೊರ ಹಾಕುವ ಕ್ರಿಯೆ

उदाहरणे : ಅವರು ಹಳೆಯ ಬಟ್ಟೆಗಳನ್ನು ಎಸೆದು ಹೊಸ ಬಟ್ಟೆಗಳನ್ನು ತೆಗೆದುಕೊಂಡನು.

समानार्थी : ಎಸೆ, ಹೊರ ಹಾಕು


इतर भाषांमध्ये अनुवाद :

अनावश्यक या व्यर्थ समझकर दूर हटाना।

ये पुराने कपड़े फेंको और नये कपड़े पहनो।
फेंकना

चौपाल