पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬೀಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬೀಸು   ಕ್ರಿಯಾಪದ

अर्थ : ಅಲ್ಲಾಡಿಸು

उदाहरणे : ಬಹಳ ಶೆಖೆಯಿಂದಾಗಿ ರಾಮನು ಬೀಸಣಿಗೆಯನ್ನು ಅಲ್ಲಾಡಿಸುತ್ತಿದ್ದಾನೆ.

समानार्थी : ಅಲ್ಲಾಡಿಸು


इतर भाषांमध्ये अनुवाद :

चलायमान करना या किसी प्रकार की या किसी रूप में गति देना।

जरा चूल्हे पर चढ़ाई हुई तरकारी को हिला दीजिए।
चलाना, डुलाना, डोलाना, विलोड़ना, हिलाना

Move or cause to move back and forth.

The chemist shook the flask vigorously.
My hands were shaking.
agitate, shake

अर्थ : ಗಾಳಿ ಬೀಸಿಕೊಳ್ಳುವುದಕ್ಕಾಗಿ ಬೀಸಣಿಗೆ ಅಥವಾ ಬೇರೆ ಯಾವುದಾದರು ವಸ್ತುವನ್ನು ಅಲ್ಲಾಡಿಸುವ ಕ್ರಿಯೆ

उदाहरणे : ಬಹಳ ಬಿಸಿಲಿದ್ದ ಕಾರಣದ ಅವರು ಬೀಸಣಿಗೆಯಿಂದ ಗಾಳಿಬೀಸಿಕೊಳ್ಳುತ್ತಾರೆ.

समानार्थी : ಅಲಗಿಸು, ಗಾಳಿಬೀಸು


इतर भाषांमध्ये अनुवाद :

हवा करने के लिए पंखा या अन्य वस्तु आदि को आगे-पीछे या इधर-उधर करना।

अत्यधिक गर्मी के कारण वह लगातार पंखा झल रहा है।
चलाना, झलना, डुलाना, डोलाना, हिलाना

अर्थ : ಯಾವುದಾದರು ವಸ್ತುವನ್ನು ಬೀಸಿ ಚೂರ್ಣವನ್ನಾಗಿ ಮಾಡುವುದು

उदाहरणे : ಅವಳು ಗೋಧಿಯನ್ನು ಬೀಸುತ್ತಿದ್ದಾಳೆ.

समानार्थी : ಪುಡಿಮಾಡು


इतर भाषांमध्ये अनुवाद :

किसी वस्तु को रगड़कर चूर्ण के रूप में करना।

वह गेहूँ पीस रहा है।
पीसना

Make into a powder by breaking up or cause to become dust.

Pulverize the grains.
powder, powderise, powderize, pulverise, pulverize

अर्थ : ಲಾಟಿ ಮುಂತಾದವುಗಳಿಂದ ಪ್ರಯೋಗ ಅಥವಾ ಪ್ರಹಾರ ಮಾಡುವ ಪ್ರಕ್ರಿಯೆ

उदाहरणे : ಅಗಸ ತನ್ನ ಕತ್ತೆಯ ಕಡೆಗೆ ಲಾಟಿಯನ್ನು ಬೀಸಿದ.


इतर भाषांमध्ये अनुवाद :

लाठी आदि का प्रयोग या प्रहार होना।

आज रावतों की बस्ती में लाठी चली।
चलना

अर्थ : ಬೀಸುವ ಕಲ್ಲಿಗೆ ಹಾಕಿ ಬೀಸುವ ಪ್ರಕ್ರಿಯೆ

उदाहरणे : ನೀನು ಒಂದು ಗಂಟೆಯಲ್ಲಿ ಎಷ್ಟು ಕಾಳನ್ನು ಬೀಸಲು ಸಾಧ್ಯ?


इतर भाषांमध्ये अनुवाद :

जाँता में डालकर पीसना।

तुम एक घंटे में कितना अनाज जाँतती हो?
जाँतना, जांतना, जातना

Reduce to small pieces or particles by pounding or abrading.

Grind the spices in a mortar.
Mash the garlic.
bray, comminute, crunch, grind, mash

अर्थ : ಬೀಸುವ ಕಲ್ಲಿನಿಂದ ಎಲ್ಲಾ ಹಿಟ್ಟಾಗುವ ಪ್ರಕ್ರಿಯೆ

उदाहरणे : ಗೋಧಿಯನ್ನು ಬೀಸಿಯಾಗಿದೆ.


इतर भाषांमध्ये अनुवाद :

जाँते में पिसा जाना।

गेहूँ जँता गया है।
जँताना, जंताना, जताना

अर्थ : ಬೀಸುವ ಕೆಲಸವನ್ನು ಬೇರೆಯವರ ಕೈಯಿಂದ ಮಾಡಿಸುವ ಪ್ರಕ್ರಿಯೆ

उदाहरणे : ಪ್ರತಿ ರವಿವಾರ ರಮೇಶ ಗೋಧಿಯನ್ನು ಬೀಸಿಸುತ್ತಾನೆ.

समानार्थी : ಅರೆ, ಪುಡಿ ಮಾಡು, ಹಿಟ್ಟು ಮಾಡು


इतर भाषांमध्ये अनुवाद :

पीसने का काम दूसरे से कराना।

हर रविवार सुरेश गेहूँ पिसवाता है।
पिसवाना, पिसाना

अर्थ : ಯಾವುದೋ ವಸ್ತುವನ್ನು ಅರೆಯುವುದರಿಂದ ಅದು ಪೂರ್ಣವಾಗಿ ಪುಡಿ ಪುಡಿಯಾಗುವ ಪ್ರಕ್ರಿಯೆ

उदाहरणे : ಗೋಧಿಯನ್ನು ಬೀಸಿ ಮುಗಿದಿದೆ.

समानार्थी : ಆರೆ ಅರಿ


इतर भाषांमध्ये अनुवाद :

किसी वस्तु का रगड़ने पर चूर्ण के रूप में होना।

गेहूँ पिस गया।
पिसना

अर्थ : ಗಾಳಿಯು ಶಬ್ದ ಮಾಡುವ ಜೊತೆಗೆ ಸಾಗುತ್ತಿರುವ ಪ್ರಕ್ರಿಯೆ

उदाहरणे : ಇಂದು ಮುಂಜಾನೆಯಿಂದಲೇ ಪೂರ್ವದ ಕಡೆಯಿಂದ ಗಾಳಿಯು ಬೀಸುತ್ತಿದ್ದೆ.

समानार्थी : ತೀಡು


इतर भाषांमध्ये अनुवाद :

हवा का सनसन शब्द सहित चलना या बहना।

आज सुबह से पुरवैया सनसनाती रही।
सनसनाना

Be blowing or storming.

The wind blew from the West.
blow

चौपाल