पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬೆಚ್ಚಿಬೀಳು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬೆಚ್ಚಿಬೀಳು   ನಾಮಪದ

अर्थ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

उदाहरणे : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

समानार्थी : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


इतर भाषांमध्ये अनुवाद :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆಚ್ಚಿಬೀಳು   ಕ್ರಿಯಾಪದ

अर्थ : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ

उदाहरणे : ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.

समानार्थी : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು


इतर भाषांमध्ये अनुवाद :

भय आदि से अचानक काँप उठना।

कभी-कभी बच्चे रात को सोते समय भयानक स्वप्न देखकर चौंक जाते हैं।
अचकचाना, चिहुँकना, चिहुंकना, चौंकना

Strike with horror or terror.

The news of the bombing shocked her.
shock

अर्थ : ಏನನ್ನಾದರೂ ನೋಡಿ ಆಶ್ಚರ್ಯ ಪಡು

उदाहरणे : ಚಿಕ್ಕಂದಿನ ಸ್ನೇಹಿತನನ್ನು ಬಾಗಿಲ ಬಳಿ ನೋಡಿ ಅವನು ಆಶ್ವರ್ಯಚಕಿತನಾದನು.

समानार्थी : ಆಶ್ಚರ್ಯಚಕಿತವಾಗುವುದು, ಬೆರಗಾಗು, ವಿಸ್ಮಯಗೊಳ್ಳು

चौपाल