अर्थ : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು
उदाहरणे :
ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು
समानार्थी : ಕೋಲು, ಬಿದುರಿನ ಕಡ್ಡಿ, ಬೆತ್ತ, ವೇತ್ರ, ಸಣ್ಣಬಿದಿರು, ಸೆಳೆ
इतर भाषांमध्ये अनुवाद :
A small thin branch of a tree.
stick