अर्थ : ಹೊಡೆಯುವ ಅಥವಾ ಏನನ್ನಾದರೂ ಹಾನಿಗೊಳಿಸುವಂತೆ ಭಯ ಹುಟ್ಟಿಸುವ ಕ್ರಿಯೆ
उदाहरणे :
ಮದನನ ಬೆದರಿಕೆಗೆ ಹೆದರಿ ಅವನು ಪೋಲಿಸ್ ಠಾಣೆಗೆ ಹೋದನು.
इतर भाषांमध्ये अनुवाद :
Declaration of an intention or a determination to inflict harm on another.
His threat to kill me was quite explicit.अर्थ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
उदाहरणे :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
समानार्थी : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಭಯ, ಮೂದಲಿಸುವಿಕೆ, ಹೆದರಿಕೆ
इतर भाषांमध्ये अनुवाद :
A severe scolding.
bawling out, castigation, chewing out, dressing down, earful, going-over, upbraiding