अर्थ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ
उदाहरणे :
ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.
समानार्थी : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ
इतर भाषांमध्ये अनुवाद :
An emotion experienced in anticipation of some specific pain or danger (usually accompanied by a desire to flee or fight).
fear, fearfulness, frightअर्थ : ತಿರಸ್ಕಾರಪೂರ್ವಕವಾಗಿ ಮಾತುಗಳನ್ನು ಆಡುವ ಪ್ರಕ್ರಿಯೆ
उदाहरणे :
ಶ್ಯಾಮನು ಹಣ ಕೇಳಿದಾಗ ಅವನ ತಂದೆ ಬೈಯದರು.
समानार्थी : ಕಟು ಮಾತುಗಳನ್ನಾಡು, ನಿಂದಿಸು, ಬೈಯು
इतर भाषांमध्ये अनुवाद :
अवज्ञा या तिरस्कारपूर्वक बिगड़कर कड़ी बात कहना।
श्याम के पैसा माँगने पर बाबूजी ने उसे झिड़क दिया।अर्थ : ಬೇರೆಯವರ ಮನಸ್ಸಿನಲ್ಲಿ ಹೆದರಿಗೆಯನ್ನು ಹುಟ್ಟಿಸು
उदाहरणे :
ಈ ಕೋತಿಯು ಎಲ್ಲರನ್ನು ಹೆದರಿಸುತ್ತದೆ.
समानार्थी : ಅಂಜಿಸು, ಭಯ ಹುಟ್ಟಿಸು, ಹೆದರಿಸು
इतर भाषांमध्ये अनुवाद :
अर्थ : ಮುಖಮುದ್ರೆಯಿಂದ ಮತ್ತು ಮಾತಿನಿಂದ ಭಯಗೊಳಿಸುವುದು
उदाहरणे :
ಅಮ್ಮ ಹಠ ಮಾಡಿದ್ದಕ್ಕೆ ಮಗನನ್ನು ಬೆದರಿಸಿದಳು.
समानार्थी : ಗದರಿಸು, ಜೋರು ಮಾಡು, ಜೋರು-ಮಾಡು, ಜೋರುಮಾಡು, ಧಮಕಿ ಹಾಕು, ಧಮಕಿ-ಹಾಕು, ಧಮಕಿಹಾಕು, ಬೆದರಿಕೆ ಹಾಕು, ಬೆದರಿಕೆ-ಹಾಕು, ಬೆದರಿಕೆಹಾಕು, ಹೆದರಿಸು
इतर भाषांमध्ये अनुवाद :