अर्थ : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ
उदाहरणे :
ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.
समानार्थी : ಕಲೆಸು, ಕೂಡಿಸು, ಬೆರಸು, ಮಿಶ್ರಣ, ಮಿಶ್ರಣ ಮಾಡು, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸು, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ