अर्थ : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ
उदाहरणे :
ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.
समानार्थी : ಆಯು, ಆಯ್ದಿಡು, ಆರಿಸು, ಹುಡುಕಿತೆಗೆ
अर्थ : ಯಾವುದಾದರು ಪ್ರಮಾಣ ಮೊದಲಾದವುಗಳನ್ನು ಪಡೆಯುವುದಕ್ಕಾಗಿ ಗಣನೆಯನ್ನು ಮಾಡುವುದು
उदाहरणे :
ನೀವು ಈ ಸಂಖ್ಯೆಗಳ ಸರಾಸರಿಯನ್ನು ಹೊರತೆಗೆಯಿರಿ.
इतर भाषांमध्ये अनुवाद :
अर्थ : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ
उदाहरणे :
ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.
समानार्थी : ಆಯು, ಆಯ್ದಿಡು, ಆರಿಸು, ಹುಡುಕಿತೆಗೆ
इतर भाषांमध्ये अनुवाद :
अर्थ : ಯಾವುದೇ ವಸ್ತು ಅಥವಾ ಸಂಗತಿಯು ಒಳ ಇರುವುದನ್ನು ಹೊರಗಡೆಗೆ ತೆಗೆಯುವ ಕ್ರಿಯೆ
उदाहरणे :
ಪ್ರಾಣಿಯ ದೇಹದಿಂದ ಕರುಳನ್ನು ಹೊರತೆಗೆದು ಮಾಂಸನನ್ನು ಬೇರ್ಪಡಿಸಿದರು.
इतर भाषांमध्ये अनुवाद :
अर्थ : ಸ್ಥಾನವನ್ನು ಬಿಡುವುದರಿಂದ ದಿಕ್ಕಿಲ್ಲದಂತಾಗು
उदाहरणे :
ವ್ಯವಸ್ಥಾಪಕನು ಕೆಲವು ಕೆಲಸಗಾರರನ್ನು ಅವರ ಸ್ಥಾನದಿಂದ ತೆಗೆದುಹಾಕಿದನು.
समानार्थी : ಅಲಗಿಸು, ಕಿತ್ತು ಹಾಕು, ತೆಗೆದುಹಾಕು, ತೊಲಗಿಸು
इतर भाषांमध्ये अनुवाद :
किसी कार्य या पद पर नियुक्त व्यक्ति को उसके पद या कार्य से अलग करना।
व्यवस्थापक ने कुछ भ्रष्ट कर्मचारियों को उनके पद से हटाया।Remove from a position or an office.
remove