पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಬೋಳಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಬೋಳಾದ   ಗುಣವಾಚಕ

अर्थ : ತಲೆಯಲ್ಲಿ ಕೂದಲ್ಲಿಲ್ಲದೆ ಇರುವುದು ಅಥವಾ ತಲೆಯ ಕೂದಲು ಉದುರುವ ರೋಗದಿಂದಾಗಿ ಹೆಚ್ಚಿನ ಕೂದಲು ಉದುರಿ ಸ್ವಲ್ಪ ಕೂದಲು ಮಾತ್ರ ಉಳಿದಿರುವ ಸ್ಥಿತಿ

उदाहरणे : ಬೋಳು ತಲೆಯ ವ್ಯಕ್ತಿ ಕೃತಕವಾಗಿ ಕೂದಲು ಬೆಳೆಸುವ ಪ್ರಯೋಗಕ್ಕೆ ಒಳಗಾಗಿದ್ದಾನೆ.

समानार्थी : ಕೂದಲಿಲ್ಲದ, ಕೂದಲಿಲ್ಲದಂತ, ಕೂದಲಿಲ್ಲದಂತಹ, ಕೇಶರಹಿತ, ಕೇಶರಹಿತವಾದ, ಕೇಶರಹಿತವಾದಂತ, ಕೇಶರಹಿತವಾದಂತಹ, ಬಕ್ಕ, ಬಕ್ಕನಾದ, ಬಕ್ಕನಾದಂತ, ಬಕ್ಕನಾದಂತಹ, ಬೋಳಾದಂತ, ಬೋಳಾದಂತಹ, ಬೋಳು, ವಿಕೇಶಿ, ವಿಕೇಶಿಯಾದ, ವಿಕೇಶಿಯಾದಂತ, ವಿಕೇಶಿಯಾದಂತಹ


इतर भाषांमध्ये अनुवाद :

जिसके सिर के बाल झड़ गये हों।

कुछ गंजे व्यक्ति कृत्रिम बाल का प्रयोग करते हैं।
केशहीन, खल्वाट, गंजा, गंजू, चँदला, चंदला, टकला, टक्कल, विकेश

Lacking hair on all or most of the scalp.

A bald pate.
A bald-headed gentleman.
bald, bald-headed, bald-pated

चौपाल