अर्थ : ಕರ್ತವ್ಯ, ವ್ಯವಸ್ಥೆ ಮೊದಲಾದವುಗಳನ್ನು ಕೆಲವು ಸಮಯದವರೆಗೆ ನಿಲ್ಲಿಸುವ ಅಥವಾ ಸರಿಯಾದ ರೀತಿಯಲ್ಲಿ ನಡೆಯದೇ ಇರುವ ಪ್ರಕ್ರಿಯೆ
उदाहरणे :
ಕೋಲಾಹಲ ಶಾಂತಿಯನ್ನು ಭಂಗಗೊಳಿಸಿತು.
समानार्थी : ಅಡ್ಡಿಪಡಿಸು, ಭಗ್ನ ಮಾಡು, ಭಗ್ನಗೊಳಿಸು, ಮುಗಿದುಹಾಕು
इतर भाषांमध्ये अनुवाद :
अर्थ : ಸ್ಪರ್ಧೆಗಳಲ್ಲಿ ಸ್ಥಾಪಿಯವಾದ ಸಾರ್ವಕಾಲಕ ಶ್ರೇಪ್ಠ ಮಟ್ಟವನ್ನು ದಾಟಿ ನಿಲ್ಲುವುದು
उदाहरणे :
ಭಾರ ಎತ್ತುವವನು ಹಳೆಯ ದಾಖಲೆಯನ್ನು ಮುರಿದನು.
समानार्थी : ಒಡೆದು ಹಾಕು, ಭಂಗಮಾಡು, ಮುರಿದು ಹಾಕು
इतर भाषांमध्ये अनुवाद :