अर्थ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
उदाहरणे :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
समानार्थी : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
इतर भाषांमध्ये अनुवाद :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।अर्थ : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ
उदाहरणे :
ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.
समानार्थी : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ದೃಢತೆ, ಧೈರ್ಯ, ಪರಿಶ್ರಮ, ಶಕ್ತಿ
इतर भाषांमध्ये अनुवाद :
Persevering determination to perform a task.
His diligence won him quick promotions.अर्थ : ಯಾರೋ ಒಬ್ಬರನ್ನು ನೋಡಿದಾಗ ಭಯಾ ಅಥವಾ ಹೆದರಿಕೆಯಾಗುವ
उदाहरणे :
ಮಹಿಷಾಸುರನನ್ನು ವಧೆ ಮಾಡಲು ತಾಯಿ ಚಾಮುಂಡಿ ಪ್ರಚಂಡ ರೂಪವನ್ನು ತಾಳಿದಳು.
समानार्थी : ಅತಿಭಯಂಕರ, ಅತಿಭಯಂಕರವಾದ, ಅತಿಭಯಂಕರವಾದಂತ, ಅತಿಭಯಂಕರವಾದಂತಹ, ಉಗ್ರ, ಉಗ್ರವಾದ, ಉಗ್ರವಾದಂತ, ಉಗ್ರವಾದಂತಹ, ಪ್ರಚಂಡ, ಪ್ರಚಂಡನಾದ, ಪ್ರಚಂಡನಾದಂತ, ಪ್ರಚಂಡನಾದಂತಹ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಕರ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ, ಮಹಾಚಂಡಿ, ಮಹಾಚಂಡಿಯಾದ, ಮಹಾಚಂಡಿಯಾದಂತ, ಮಹಾಚಂಡಿಯಾದಂತಹ, ರೌದ್ರ, ರೌದ್ರವಾದ, ರೌದ್ರವಾದಂತ, ರೌದ್ರವಾದಂತಹ, ವಿಕಟ, ವಿಕಟವಾದ, ವಿಕಟವಾದಂತ, ವಿಕಟವಾದಂತಹ
इतर भाषांमध्ये अनुवाद :
जो अपने आकार-प्रकार, रूप-रङ्ग आदि की भीपणता या विकरालता के कारण देखनेवालों के मन में आतङ्क, आशङ्का या भय का संचार करता हो। जिसे देखने से भय या डर लगे।
महिषासुर को मारने के लिए माँ काली ने भयानक रूप धारण किया।Causing fear or dread or terror.
The awful war.अर्थ : ಅವಶ್ಯಕ್ಕಿಂತ ಹೆಚ್ಚು ಅಥವಾ ಅತಿ ಹೆಚ್ಚಾಗಿ
उदाहरणे :
ಭೀಕರ ಮಳೆಯಿಂದ ಜನ-ಜೀವನ ಅಸ್ತವ್ಯಸ್ತವಾಯಿತು.
समानार्थी : ಘನಘೋರ, ಭಯಾನಕ, ಭಾರಿ, ಭೀಕರ, ಭೀಷಣ
इतर भाषांमध्ये अनुवाद :
Unusually great in degree or quantity or number.
Heavy taxes.अर्थ : ಯಾವುದು ಅಧಿಕವಾಗಿ ಹೆಚ್ಚಾಗಿದೆಯೋ ಮತ್ತು ಸ್ವಾಭಾವಿಕವಾಗಿ ಚೆನ್ನಾಗಿಲ್ಲದ್ದು
उदाहरणे :
ಚಿಕಿತ್ಸೆಯನ್ನು ತೆಗೆದುಕೊಳ್ಳದ ಕಾರಣ ಅವನ ರೋಗ ಈಗ ಭಯಂಕರವಾಗಿದೆ.
समानार्थी : ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
इतर भाषांमध्ये अनुवाद :
जो बहुत बढ़ गया हो और सहज में अच्छा न हो सकता हो।
दवा न कराने के कारण उसका रोग अब दारुण हो गया है।अर्थ : ಯಾವುದೋ ಒಂದು ಭಯದಿಂದ ಆವೃತವಾಗಿರುವುದು
उदाहरणे :
ಭಯಂಕರ ಬಂಗಲೆಯಲ್ಲಿ ಇರುವುದು ತುಂಬಾ ಕಷ್ಟ.
समानार्थी : ಆತಂಕವಿರುವ, ಆತಂಕವಿರುವಂತ, ಆತಂಕವಿರುವಂತಹ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ
इतर भाषांमध्ये अनुवाद :