अर्थ : ಯಾರೋ ಒಬ್ಬರನ್ನು ನೋಡಿದಾಗ ಭಯಾ ಅಥವಾ ಹೆದರಿಕೆಯಾಗುವ
उदाहरणे :
ಮಹಿಷಾಸುರನನ್ನು ವಧೆ ಮಾಡಲು ತಾಯಿ ಚಾಮುಂಡಿ ಪ್ರಚಂಡ ರೂಪವನ್ನು ತಾಳಿದಳು.
समानार्थी : ಅತಿಭಯಂಕರ, ಅತಿಭಯಂಕರವಾದ, ಅತಿಭಯಂಕರವಾದಂತ, ಅತಿಭಯಂಕರವಾದಂತಹ, ಉಗ್ರ, ಉಗ್ರವಾದ, ಉಗ್ರವಾದಂತ, ಉಗ್ರವಾದಂತಹ, ಪ್ರಚಂಡ, ಪ್ರಚಂಡನಾದ, ಪ್ರಚಂಡನಾದಂತ, ಪ್ರಚಂಡನಾದಂತಹ, ಭಯಂಕರ, ಭಯಂಕರವಾದ, ಭಯಂಕರವಾದಂತಹ, ಭೀಕರ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ, ಮಹಾಚಂಡಿ, ಮಹಾಚಂಡಿಯಾದ, ಮಹಾಚಂಡಿಯಾದಂತ, ಮಹಾಚಂಡಿಯಾದಂತಹ, ರೌದ್ರ, ರೌದ್ರವಾದ, ರೌದ್ರವಾದಂತ, ರೌದ್ರವಾದಂತಹ, ವಿಕಟ, ವಿಕಟವಾದ, ವಿಕಟವಾದಂತ, ವಿಕಟವಾದಂತಹ
इतर भाषांमध्ये अनुवाद :
जो अपने आकार-प्रकार, रूप-रङ्ग आदि की भीपणता या विकरालता के कारण देखनेवालों के मन में आतङ्क, आशङ्का या भय का संचार करता हो। जिसे देखने से भय या डर लगे।
महिषासुर को मारने के लिए माँ काली ने भयानक रूप धारण किया।Causing fear or dread or terror.
The awful war.अर्थ : ಇಂದ್ರಿಯಗಳಿಗೂ, ಮನಸ್ಸಿಗೂ ಭಯವನ್ನು ಹುಟ್ಟಿಸುವಂತ ಸಂಗತಿ ಅಥವಾ ಘಟನೆಯನ್ನು ಹೇಳುವ ಕ್ರಮ
उदाहरणे :
ಈ ರಸ್ತೆಯಲ್ಲಿ ಭೀಕರವಾದ ಅಪಘಾತವೊಂದು ನಡೆದಿದೆ.
समानार्थी : ಘೋರವಾದ, ಘೋರವಾದಂತ, ಘೋರವಾದಂತಹ, ದಾರುಣವಾದ, ದಾರುಣವಾದಂತ, ದಾರುಣವಾದಂತಹ, ಭಯಂಕರವಾದ, ಭಯಂಕರವಾದಂತಹ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
इतर भाषांमध्ये अनुवाद :
अर्थ : ಯಾವುದು ಅಧಿಕವಾಗಿ ಹೆಚ್ಚಾಗಿದೆಯೋ ಮತ್ತು ಸ್ವಾಭಾವಿಕವಾಗಿ ಚೆನ್ನಾಗಿಲ್ಲದ್ದು
उदाहरणे :
ಚಿಕಿತ್ಸೆಯನ್ನು ತೆಗೆದುಕೊಳ್ಳದ ಕಾರಣ ಅವನ ರೋಗ ಈಗ ಭಯಂಕರವಾಗಿದೆ.
समानार्थी : ಭಯಂಕರ, ಭಯಂಕರವಾದ, ಭಯಂಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
इतर भाषांमध्ये अनुवाद :
जो बहुत बढ़ गया हो और सहज में अच्छा न हो सकता हो।
दवा न कराने के कारण उसका रोग अब दारुण हो गया है।अर्थ : ಯಾವುದೋ ಒಂದು ಭಯದಿಂದ ಆವೃತವಾಗಿರುವುದು
उदाहरणे :
ಭಯಂಕರ ಬಂಗಲೆಯಲ್ಲಿ ಇರುವುದು ತುಂಬಾ ಕಷ್ಟ.
समानार्थी : ಆತಂಕವಿರುವ, ಆತಂಕವಿರುವಂತ, ಆತಂಕವಿರುವಂತಹ, ಭಯಂಕರ, ಭಯಂಕರವಾದ, ಭಯಂಕರವಾದಂತಹ
इतर भाषांमध्ये अनुवाद :