पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಭಯಗೊಳ್ಳು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಭಯಗೊಳ್ಳು   ಕ್ರಿಯಾಪದ

अर्थ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

उदाहरणे : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

समानार्थी : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಹಿಂಜರಿ


इतर भाषांमध्ये अनुवाद :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

अर्थ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

उदाहरणे : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

समानार्थी : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಹೆದರು


इतर भाषांमध्ये अनुवाद :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic

चौपाल