अर्थ : ಆಭೂಷಣಗಳಿಂದ ಅಲಂಕರಿಸಿಕೊಂಡ
उदाहरणे :
ಸಮಾರಂಭದಲ್ಲಿ ನೆರೆದಿದ್ದವರೆಲ್ಲರೂ ಸುಂದರವಾಗಿ ಅಲಂಕೃತಗೊಂಡಿದ್ದರು.
समानार्थी : ಅಂದಗೊಳಿಸಿದ, ಅಂದಗೊಳಿಸಿದಂತ, ಅಂದಗೊಳಿಸಿದಂತಹ, ಅಲಂಕೃತ, ಅಲಂಕೃತವಾದ, ಅಲಂಕೃತವಾದಂತ, ಅಲಂಕೃತವಾದಂತಹ, ಭೂಷಿತವಾದ, ಭೂಷಿತವಾದಂತ, ಭೂಷಿತವಾದಂತಹ, ಶೋಭಿತ, ಶೋಭಿತವಾದ, ಶೋಭಿತವಾದಂತ, ಶೋಭಿತವಾದಂತಹ
इतर भाषांमध्ये अनुवाद :
अर्थ : ಯಾರೋ ಒಬ್ಬರು ಪದವಿ, ಶ್ರೇಷ್ಠತೆ ಮುಂತಾದವುಗಳಿಂದ ಭೂಷಿತರಾಗಿರುವರೂ
उदाहरणे :
ಅವನಿಗೆ ವಿಶೇಷವಾಗಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು.
समानार्थी : ಗೌರವಿಸಿದ, ವಿಭೂಷಿತ, ಸನ್ಮಾನಿಸಿದ
इतर भाषांमध्ये अनुवाद :