अर्थ : ಆಹಾರಊಟವನ್ನು ತಯಾರಿಸುವ ಕೋಣೆ ಅಥವಾ ಸ್ಥಾನ
उदाहरणे :
ಸೀತಾ ಅಡುಗೆಮನೆಯಲ್ಲಿ ಅಡುಗೆಯ ಸಾಮಗ್ರಿಯನ್ನು ವ್ಯವಸ್ಥಿತವಾಗಿರುಸುತ್ತಿದ್ದಳು.
समानार्थी : ಅಡಿಗೆ ಕಕ್ಷೆ, ಅಡಿಗೆ ಕೊಠಡಿ, ಅಡಿಗೆ ಕೋಣೆ, ಅಡಿಗೆ ಗೃಹ, ಅಡಿಗೆ ಮನೆ, ಅಡಿಗೆ-ಮನೆ, ಆಹಾರ ಪದಾರ್ಥಗಳನ್ನು ಸಿದ್ಧಪಡಿಸುವ ಮನೆ, ಪಾಕ ಗೃಹ, ಪಾಕಶಾಲೆ, ಭೋಜನಾಲಯ
इतर भाषांमध्ये अनुवाद :
A room equipped for preparing meals.
kitchen