अर्थ : ಅತಿ ಹೆಚ್ಚು ಶೀತ ಅಥವಾ ತಂಡಿಯಾದ ಕಾರಣ ಹಿಮ ಬೀಳುತ್ತದೆ
उदाहरणे :
ಈ ವರ್ಷ ಇಲ್ಲಿ ಅತ್ಯಧಿಕಾವಾಗಿ ಮಂಜು ಬಿದ್ದಿದ್ದೆ.
समानार्थी : ಇಬ್ಬನಿ, ತುಷಾರ, ಹಿಮ
इतर भाषांमध्ये अनुवाद :
Coldness as evidenced by frost.
frostinessअर्थ : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ
उदाहरणे :
ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.
समानार्थी : ಇಬ್ಬನಿ, ತುಷಾರ, ಮಂಜಿನ ಹನಿ, ಮಂಜುಗಡ್ಡೆ, ಮಬ್ಬು ಹಿಮ, ಹಿಮ
इतर भाषांमध्ये अनुवाद :
Water that has condensed on a cool surface overnight from water vapor in the air.
In the morning the grass was wet with dew.