अर्थ : ಯಾವುದಾದರು ವಿಭಾಗ, ಸಂಘಟನೆ ಮೊದಲಾದವುಗಳ ಅಧಿಕಾರಿ ಅವರ ಸಲಹೆಯಿಂದ ಎಲ್ಲಾ ಕೆಲಸಗಳು ನೆಡೆಯುತ್ತವೆ
उदाहरणे :
ಅವನ ತಂದೆ ಮಂತ್ರಾಲಯದಲ್ಲಿ ಸಚಿವರು.
समानार्थी : ಕಾರ್ಯದರ್ಶಿ, ಸಚಿವ, ಸಹಾಯಕ
इतर भाषांमध्ये अनुवाद :
A person who is head of an administrative department of government.
secretaryअर्थ : ಯಾವುದಾದರು ವಿದ್ಯಾಲಯ ಅಥವಾ ದೊಡ್ಡ ವಿದ್ಯಾಲಯಗಳಲ್ಲಿ ಸರ್ವಪ್ರಧಾನವಾದ ಅಧಿಕಾರಿಣಿ ಅವರ ಅಧೀನದಲ್ಲಿ ಅಧ್ಯಾಪಕ ಅಥವಾ ಅಧ್ಯಾಪಕಿಯರು ಕೆಲಸವನ್ನು ಮಾಡುತ್ತಾರೆ
उदाहरणे :
ಪ್ರಧಾನ ಗುರುಗಳು ದೀಪವನ್ನು ಬೆಳಗಿಸುವುದರ ಮುಖಾಂತರ ಮಹೋತ್ಸವವನ್ನು ಶುಭಾರಂಭಮಾಡಿದರು.
समानार्थी : ಈಶ್ವರ, ನಾಯಕ, ಪ್ರಧಾನ ಆಚಾರ್ಯ, ಪ್ರಧಾನ ಗುರು, ಪ್ರಾಂಶುಪಾಲರು, ಪ್ರಾಚಾರ್ಯರು, ಮುಖ್ಯವ್ಯಕ್ತಿ, ಮುಖ್ಯಸ್ಥ, ಶಾಲೆಯ ಮುಖ್ಯಸ್ಥರು, ಶ್ರೇಷ್ಠವ್ಯಕ್ತಿ
इतर भाषांमध्ये अनुवाद :
किसी विद्यालय या महाविद्यालय की वह सर्वप्रधान अधिकारिणी जिसकी अधीनता में सभी प्राध्यापक या प्राध्यापिकाएं काम करती हैं।
प्रधानाचार्या ने दीप जलाकर वार्षिक महोत्सव का शुभारंभ किया।A woman headmaster.
headmistressअर्थ : ಪ್ರಧಾನ ಅಧಿಕಾರಿ ಅವರ ಪರಾಮರ್ಶಣೆ ಅಥವಾ ಸಲಹೆಯಿಂದ ರಾಜ್ಯ ಮತ್ತು ದೇಶದ ಎಲ್ಲಾ ವಿಭಾಗದ ಕೆಲಸಗಳು ನೆಡೆಯುತ್ತದೆ
उदाहरणे :
ಆ ಕಾರ್ಯ ಕ್ರಮದ ಶುಭಾರಂಭವನ್ನು ಮಂತ್ರಿಗಳು ನೆರವೇರಿಸುತ್ತಾರೆ.
समानार्थी : ಅಮಾತ್ಯ, ದಿವಾನ, ವಜೀರ, ಸಚಿವ, ಸಲಹೆ ಕೊಡುವವ
इतर भाषांमध्ये अनुवाद :
A person appointed to a high office in the government.
Minister of Finance.अर्थ : ರಾಜ ದರಬಾರಿನಲ್ಲಿ ಸಲಹೆ ಅಥವಾ ಅಭಿಪ್ರಾಯವನ್ನು ಹೇಳುವವ
उदाहरणे :
ಬೀರ್ಬಲ್ ಅಕ್ಬರನ ಮಂತ್ರಿಯಗಿದ್ದನು.
इतर भाषांमध्ये अनुवाद :
An expert who gives advice.
An adviser helped students select their courses.