सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಮಂಥಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
उदाहरणे : ಅಮ್ಮ ಕೆಲಸದವರ ಹತ್ತಿರ ಮೊಸರನ್ನು ಕಡೆಯಿಸುತ್ತಿದ್ದಾಳೆ.
समानार्थी : ಕಡೆಸು, ಮಥಿಸು
इतर भाषांमध्ये अनुवाद :हिन्दी
मथने का काम किसी और से कराना।
अर्थ : ಮೊಸರು ಮೊದಲಾದವುಗಳನ್ನು ಕಡೆಯುವುದು
उदाहरणे : ಮೊಸರನ್ನು ಕಡೆಯಲಾಗಿದೆ, ನೀವು ಬೇರೆ ಇನ್ನೊಂದು ಕೆಲಸವನ್ನು ಮಾಡಿ.
समानार्थी : ಕಡೆ, ಮಥಿಸು
दही आदि का मथा जाना।
अर्थ : ಹಲವಾರು ವಸ್ತುಗಳನ್ನು ಸೇರಿಸಿ ಮಂಥಿಸುವ ಕ್ರಿಯೆ
उदाहरणे : ಅಮ್ಮ ಮೊಸರನ್ನು ಕಡೆದು ಮಜ್ಜಿಗೆ ಮಾಡುತ್ತಿದ್ದಾಳೆ.
समानार्थी : ಕಡೆ
गति देकर एक में मिलाना।
स्थापित करा